ದಾವಣಗೆರೆ | ಓದಿನ ಕಡೆ ಗಮನಕೊಟ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಉತ್ತಮ ಕೆಲಸಕ್ಕೆ ಬಳಸಿ; ಮಹಾವೀರ ಕರೆಣ್ಣನವರ್

"ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಚಿಂತನೆ ಇರಬೇಕು. ಹೆಚ್ಚು ಪುಸ್ತಕಗಳನ್ನು ಓದುವ ಜೊತೆಗೆ ಅದರಲ್ಲಿರುವ ವಿಚಾರಗಳನ್ನು ಅರ್ಥಮಾಡಿಕೊಂಡು ಓದುವ ಅವಶ್ಯಕತೆ ಇದೆ. ವಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಉತ್ತಮ ಕೆಲಸಕ್ಕೆ...

ಕರ್ನಾಟಕದ ವಕೀಲರ ಸಂಘಗಳಲ್ಲಿ ಮಹಿಳಾ ವಕೀಲರಿಗೆ 30% ಮೀಸಲಾತಿ

ಕರ್ನಾಟಕದಲ್ಲಿ ಇರುವ ಎಲ್ಲ ಜಿಲ್ಲಾ ವಕೀಲರ ಸಂಘಗಳ ಕಾರ್ಯಕಾರಿ ಸಮಿತಿ/ಆಡಳಿತ ಮಂಡಳಿಗಳಲ್ಲಿನ ಖಜಾಂಜಿ ಹುದ್ದೆಯೂ ಸೇರಿ ಒಟ್ಟು ಹುದ್ದೆಗಳಲ್ಲಿ 30% ಮಹಿಳಾ ನ್ಯಾಯವಾದಿಗಳಿಗೆ ಮೀಸಲಿಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ದೆಹಲಿ ವಕೀಲರ ಸಂಘದಲ್ಲಿ ಮಹಿಳೆಯರಿಗೆ...

ಮಂಗಳೂರು | ಹೈಕೋರ್ಟ್ ಪೀಠ ಸ್ಥಾಪಿಸಲು ಆಗ್ರಹಿಸಿ ವಕೀಲರ ಸಂಘದಿಂದ ಹಕ್ಕೊತ್ತಾಯ

ಕರಾವಳಿ, ಮಲೆನಾಡು ಭಾಗದ ಜನರಿಗೆ ತ್ವರಿತ ನ್ಯಾಯ ಸಿಗಲು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂದು ವಕೀಲರ ಸಂಘ ಹಕ್ಕೊತ್ತಾಯ ಮಾಡಿದೆ. ಮಂಗಳೂರಿನ ವಕೀಲರ ಸಂಘದ ಕಚೇರಿಯಲ್ಲಿ ಮಂಗಳೂರು ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಈ...

ದಾವಣಗೆರೆ | ವಕೀಲ ಕಣ್ಣನ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ವಕೀಲ ಕಣ್ಣನ್ ಹತ್ಯೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿ ಬೃಹತ್ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ವಕೀಲರು...

ದಾವಣಗೆರೆ | ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ: ನ್ಯಾ. ರಾಜೇಶ್ವರಿ

ಹೆಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಮತ್ತು ಸತ್ರ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಸಲಹೆ ನೀಡಿದರು. ದಾವಣಗೆರೆಯ ಜಿಲ್ಲಾ ವಕೀಲರ ಸಂಘದಿಂದ ನಗರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಕೀಲರ ಸಂಘ