ಬೀದರ್‌ನಲ್ಲಿ ವಕ್ಪ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನಾ ರ್‍ಯಾಲಿ

ವಕ್ಪ್‌ ತಿದ್ದುಪಡಿ ಕಾಯ್ದೆ 2025 ಅನ್ನು ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಿತು. ಬೀದರ್ ನಗರದ ಜಾಮೀಯಾ ಮಸೀದಿಯಿಂದ...

ಕಲಬುರಗಿ | ವಕ್ಫ್‌ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್‌ ಪ್ರತಿಭಟನಾ ರ್‍ಯಾಲಿ

ವಕ್ಫ್‌ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವತಿಯಿಂದ ರವಿವಾರ ಕಲಬುರಗಿ ನಗರದಲ್ಲಿ ರವಿವಾರ ಬೃಹತ್ ಪ್ರತಿಭಟನೆ ನಡೆಯಿತು. ನಗರದ ನಗರೇಶ್ವರ್ ಶಾಲೆಯಿಂದ ಪ್ರಾರಂಭವಾದ...

ವಕ್ಫ್ ಮಸೂದೆಯ ಸರ್ವಾಧಿಕಾರಿ, ಏಕಪಕ್ಷೀಯ ಅಂಗೀಕಾರವನ್ನು ಬಲವಾಗಿ ಖಂಡಿಸುತ್ತೇವೆ: ಸ್ವರಾಜ್ ಇಂಡಿಯಾ

ಕೇಂದ್ರ ಸರ್ಕಾರವು ವಕ್ಫ್ ಮಸೂದೆಯನ್ನು ಏಕಪಕ್ಷೀಯವಾಗಿ ಅಂಗೀಕರಿಸಿರುವುದನ್ನು ಸ್ವರಾಜ್ ಇಂಡಿಯಾ ತೀವ್ರವಾಗಿ ಖಂಡಿಸಿದೆ. ಇದು ಸರ್ವಾಧಿಕಾರಿ ನಡೆ, ಭಾರತದ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಗಂಭೀರ ಹೊಡೆತ ಎಂದು ಸ್ವರಾಜ್ ಇಂಡಿಯಾ ಹೇಳಿದೆ. "ಅಧಿಕ...

ವಕ್ಫ್ ನಂತರ ಕ್ರೈಸ್ತ, ಜೈನ, ಬೌದ್ಧ, ಹಿಂದೂ ದೇವಾಲಯಗಳ ಭೂಮಿಯ ಮೇಲೆ ಬಿಜೆಪಿ ಕಣ್ಣಿಟ್ಟಿದೆಯೇ?

ವಕ್ಫ್ ಕಾನೂನು ಜಾರಿಗೆ ತಂದ ನಂತರ, ಬಿಜೆಪಿ ಈಗ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯ ಮೇಲೆ ಕಣ್ಣಿಟ್ಟಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಆರೋಪಿಸಿದ್ದಾರೆ. ರಾಷ್ಟ್ರೀಯ...

ವಕ್ಫ್​ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಂಸತ್​ನ ಎರಡೂ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರಗೊಂಡಿದ್ದ ವಿವಾದಿತ ವಕ್ಫ್​ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತಡರಾತ್ರಿ ಅಂಗೀಕರಿಸಿದ್ದಾರೆ. ವಕ್ಫ್​ (ತಿದ್ದುಪಡಿ) ಕಾಯ್ದೆಯು ಏಪ್ರಿಲ್ 5, 2025ರಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಕ್ಫ್​ (ತಿದ್ದುಪಡಿ) ಕಾಯ್ದೆ