ಮೂರು ಲಕ್ಷ ರೂಪಾಯಿಗಳ ನರೇಗಾ ಕೆಲಸಕ್ಕೆ ಶೇ. ನಾಲ್ಕರಂತೆ 12,000 ರೂ.ಗಳ ಹಣದ ರೂಪದ ಬೇಡಿಕೆ ಇಟ್ಟಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆ ಹಾಗೂ ನರೇಗಾ ಬಿಲ್ಗಳಲ್ಲಿ ಅಕ್ರಮ ಎಸಗಿರುವ ವರದಿ...
ಸಿಬ್ಬಂದಿಗಳು ಯಾವುದೇ ಸೂಚನೆಯಿಲ್ಲದೆ ಸಾಮೂಹಿಕವಾಗಿ ಸಿಕ್ ಲೀವ್ (Mass Sick Leave)ತೆಗೆದುಕೊಂಡು ವಿಮಾನಗಳನ್ನೇ ರದ್ದು ಮಾಡಬೇಕಾದ ಸ್ಥಿತಿ ಉಂಟಾದ ಕಾರಣ ಏರ್ ಇಂಡಿಯಾ ಎಕ್ಸ್ಪ್ರೆಸ್ 25 ಸಿಬ್ಬಂದಿಗಳನ್ನು ವಜಾಗೊಳಿಸಿದೆ.
200ಕ್ಕೂ ಹೆಚ್ಚು ಕ್ಯಾಬಿನ್ ಸಿಬ್ಬಂದಿ...
ಜಿಮ್ಸ್ ನಿರ್ದೇಶಕರಾದ ಬಸವರಾಜ ಬೊಮ್ಮನಹಳ್ಳಿ ಅವರನ್ನು ಸೇವೆಯಿಂದ ವಜಾಗೊಳಿಸಲು ದಲಿಪರ ಸಂಘಟನೆಗಳ ಒಕ್ಕೂಟ ಮತ್ತು ಮಾನವ ಬಂದುತ್ವ ವೇದಿಕೆ ಸಹಯೋಗದಲ್ಲಿ ಶಿರಹಟ್ಟಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿವೆ.
ಮನವಿ ಸಲ್ಲಿಸಿ ಮಾತನಾಡಿದ ದಲಿತಪರ ಮುಖಂಡ...
ಕಳೆದ ತಿಂಗಳು ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ರೈಲ್ವೆ ರಕ್ಷಣಾ ಪಡೆಯ (ಆರ್ಪಿಎಫ್) ಕಾನ್ಸ್ಟೆಬಲ್ ಚೇತನ್ ಸಿಂಗ್ ಚೌಧರಿ ಎಂಬಾತನನ್ನು ಸೇವೆಯಿಂದ ವಜಾ ಗೊಳಿಸಲಾಗಿದೆ.
ಮುಂಬೈ...