ವರದಕ್ಷಿಣೆಗಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಸೀರೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ (26) ಕೊಲೆಯಾದ ಮಹಿಳೆ. ಕಳೆದ 7 ವರ್ಷದ ಹಿಂದೆ...
ಉತ್ತರ ಪ್ರದೇಶದ ಜಲಾಲ್ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೊಬ್ಬರನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್ನಲ್ಲಿ...
ವರದಕ್ಷಿಣೆ ನೀಡಿಲ್ಲವೆಂಬ ಕಾರಣಕ್ಕೆ ಮದುವೆ ಹಿಂದಿನ ದಿನ ವರ ಹಾಗೂ ಆತನ ಕುಟುಂಬ ಮದುವೆ ಮನೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಹೀಗೆಂದು ಆರೋಪಿಸಿ ಯುವತಿಯ ತಂದೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,...
ವರದಕ್ಷಿಣೆಯಾಗಿ 10 ಲಕ್ಷ ರೂ. ಹಾಗೂ ಎಸ್ಯುವಿ ಕಾರು ಕೊಟ್ಟಿಲ್ಲವೆಂದು ಅತ್ತೆ-ಮಾವ ಸೊಸೆಗೆ ಎಚ್ಐವಿ ಸೋಂಕಿತ ಸೂಜಿ ಚುಚ್ಚಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ.
30 ವರ್ಷದ ಮಹಿಳೆಗೆ ಸಂಬಂಧಿಸಿದ ಈ...
ವರ ಮತ್ತು ಆತನ ಕುಟುಂಬದವರ ವರದಕ್ಷಿಣ ಹಾಗೂ ಚಿನ್ನದ ಮೇಲಿನ ದುರಾಸೆಯಿಂದಾಗಿ ಮದುವೆಯಾದ ಮೂರೇ ದಿನದಲ್ಲಿ ವಿವಾಹ ಸಂಬಂಧ ಮುರಿದುಬಿದ್ದಿದ್ದು, ಆರೋಪಿ ವರನಿಗೆ 3 ತಿಂಗಳು ಜೈಲು ಹಾಗೂ 3 ಲಕ್ಷ ದಂಡ...