ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಾಗಿದ್ದು, ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ...
ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಈರುಳ್ಳಿ ಫಸಲು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.
ಭಾರಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹೊಲಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದರೆ, ಸತತವಾಗಿ ಸುರಿದ ಮಳೆಗೆ ಈರುಳ್ಳಿ...
ಕಳೆದ ವಾರದಿಂದ ಕಾಫಿ ಮಲೆನಾಡಿನಲ್ಲಿ ಮಳೆಯಿಂದ ಜನ ನಿಟ್ಟಿಸಿರು ಬಿಟ್ಟಿದ್ದರು. ಮತ್ತೆ ವರುಣ ಅಬ್ಬರ ಶುರುವಾಗಿರುವುದರಿಂದ ಮಲೆನಾಡಿನಲ್ಲಿ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಜಿಲ್ಲೆಯ ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಹಾಗೂ ಚಿಕ್ಕಮಗಳೂರು ತಾಲೂಕಿನ ಹಲವೆಡೆ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿ, ಆರ್ಭಟಿಸುತ್ತಿರುವ ಮಳೆ ಹಾಸನದಲ್ಲೂ ಕೂಡ ಬಿಡುವಿಲ್ಲದೆ ಬರುತ್ತಿದೆ. ಕಳೆದ ರಾತ್ರಿಯಿಡೀ ಸುರಿದ ಮಳೆ, ಬೆಳಗ್ಗೆ ಸಹ ಜಿಲ್ಲೆಯ ವಿವಿಧ ಕಡೆ ಜೋರು ಮತ್ತು ಸಾಧಾರಣವಾಗಿದೆ.
ಹಾಸನ ಭಾಗದ ಬೇಲೂರು,...
ಹಾಸನ ಜಿಲ್ಲೆಯ ವಿವಿಧಡೆ ಭಾಗಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಸೇರಿದಂತೆ ಕೆಲವೆಡೆ ಭಾರಿ ಮಳೆಯಾಗಿದೆ. ಹಾಸನ ನಗರದಲ್ಲೂ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ...