ಮೈಸೂರಿನ ಹೃದಯಭಾಗದಲ್ಲಿರುವ ‘ಡೋಪ್ಲಿನ್ ಕಾಂಪ್ಲೆಕ್ಸ್’ ಆಸ್ತಿ ವಶಕ್ಕೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ, ಸಂತೇಪೇಟೆಯಲ್ಲಿನ ‘ಡೋಪ್ಲಿನ್ ಕಾಂಪ್ಲೆಕ್ಸ್’ ತೆರವು ಕುರಿತು ಮೈಸೂರು ಅಭಿವೃದ್ದಿ ಪ್ರಾಧಿಕಾರ (ಎಂಡಿಎ) ನೀಡಿರುವ ಗಡುವು ನಮಗೆ ಸಂಬಂಧಿಸಿದ್ದಲ್ಲ, ನಾವು...
ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಆಗದೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ವರ್ತಕರ ಸಂಘದ ವತಿಯಿಂದ ಚೆಸ್ಕಾಂಗೆ ಮನವಿ ಪತ್ರ ಸಲ್ಲಿಸಿದರು.
ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ...
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ...