ಮೈಸೂರು | ಉತ್ತಮ ವಸತಿ ನಿಲಯ, ಸೌಲಭ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿನಿಯರ ಪ್ರತಿಭಟನೆ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರು ಉತ್ತಮ ವಸತಿ ನಿಲಯ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಎಐಡಿಎಸ್‌ಒ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ...

ಕಲಬುರಗಿ | ವಸತಿ ನಿಲಯದಲ್ಲಿ ಮೂಲ ಸೌಕರ್ಯ ಕೊರತೆ : ಬಿಸಿಎಂ ಕಚೇರಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯ ದಿ.ದೇವರಾಜ ಅರಸು ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯದಲ್ಲಿ ಮೂಲ ಸೌಕರ್ಯ ಕೊರತೆಯಿದ್ದು, ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ತಡರಾತ್ರಿ ಕಲಬುರಗಿಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...

ವಿಜಯಪುರ | ಅಲ್ಪಸಂಖ್ಯಾತರ ಇಲಾಖೆಯ ಸಕಾಪ್ ರೋಜಾ ವಸತಿ ನಿಲಯದ ಅವ್ಯವಸ್ಥೆ ವಿರುದ್ಧ ಡಿವಿಪಿ ಆಗ್ರಹ

ಅಲ್ಪಸಂಖ್ಯಾತರ ಇಲಾಖೆಯ ಸಕಾಪ್ ರೋಜಾ ವಸತಿ ನಿಲಯದ ಅವ್ಯವಸ್ಥೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ವಿಜಯಪುರ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕರಿಗೆ ಮನವಿ ಸಲ್ಲಿಸಿದರು. ವಿಜಯಪುರ ನಗರದ ಬಸ್ ಸ್ಟ್ಯಾಂಡ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಸತಿ ನಿಲಯ ಅವ್ಯವಸ್ಥೆ