ಸಿದ್ದರಾಮಯ್ಯ ಕುಟುಂಬ ಯಾವತ್ತೂ ರಸ್ತೆಗಿಳಿದು ವೋಟ್ ಕೇಳಿರಲಿಲ್ಲ: ವಿ ಸೋಮಣ್ಣ

ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿರುವ ಸಚಿವ ವಿ ಸೋಮಣ್ಣ ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣ ಹೈ ವೋಲ್ಟೇಜ್ ಕ್ಷೇತ್ರ ಸಿದ್ದರಾಮಯ್ಯ ಅವರ ಕುಟುಂಬ ಎಂದಿಗೂ ರಸ್ತೆಗಿಳಿದು ಮತ ಕೇಳಿರಲಿಲ್ಲ. ಈಗ ಎಲ್ಲ ಕಡೆ ತಿರುಗಾಡಿ ಮತಯಾಚಿಸುತ್ತಿದ್ದಾರೆ...

ತೊಟ್ಟಿ ನನ್ನ ಮಗನ ಮಾತು ಕೇಳಿ ನಿಂತಿದ್ದೀಯಾ? ಮೊದಲು ನಾಮಪತ್ರ ವಾಪಸ್‌ ಪಡಿ: ಸೋಮಣ್ಣ ಆಡಿಯೊ ವೈರಲ್‌

ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಸ್ವಾಮಿಗೆ ಕರೆ ಮಾಡಿದ್ರಾ ಸೋಮಣ್ಣ? ಸೋಮಣ್ಣ ಅವರೇ ಕರೆ ಮಾಡಿದ್ದು ಎಂಬುದನ್ನು ದೃಢಪಡಿಸಿದ ಮಲ್ಲಿಕಾರ್ಜುನ್ ಸ್ವಾಮಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸಚಿವ ವಿ ಸೋಮಣ್ಣ ಮ್ಯಾಚ್ ಫಿಕ್ಸಿಂಗ್‌ಗೆ ಮುಂದಾದರೇ...

‘ಗೋ ಬ್ಯಾಕ್‌’ ಪ್ರತಿಭಟನೆ ಬಿಸಿ; ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಸೋಮಣ್ಣ

ಗ್ರಾಮಸ್ಥರೊಂದಿಗೆ ಇಂದು ಮಾತುಕತೆ ನಡೆಸಲಿರುವ ಸೋಮಣ್ಣ ರಥ ಮಾಡಿಕೊಡುವುದಾಗಿ ಮಾತು ತಪ್ಪಿದ್ದಕ್ಕೆ ಸಚಿವರ ವಿರುದ್ಧ ಆಕ್ರೋಶ ರಾಜ್ಯ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ತಮ್ಮ ವಿರುದ್ಧ ಚಾಮರಾಜನಗರದಲ್ಲಿ ನಡೆದ ಗೋ ಬ್ಯಾಕ್ ಪ್ರತಿಭಟನೆ ಎಚ್ಚರಿಕೆ ಬೆನ್ನಲ್ಲೇ ವಸತಿ...

‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ;  ಸಚಿವರ ವಿರುದ್ಧ ಗ್ರಾಮಸ್ಥರ ಆಕ್ರೋಶ

ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣ ಚನ್ನಪ್ಪನಪುರ ಗ್ರಾಮಸ್ಥರಿಂದ ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಹೊಸ ತೇರು ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸಚಿವ ಸಚಿವ...

ಚಾಮರಾಜನಗರ | ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಕ್ಕೆ ನೋಟಿಸ್ ಜಾರಿ

ಬಿಜೆಪಿ ವಕ್ತಾರ ಆಯ್ಯನಪುರ ಶಿವಕುಮಾರ್‌ಗೆ ನೋಟಿಸ್ ಜಾರಿ ಪಕ್ಷದ ಚೌಕಟ್ಟಿನಲ್ಲಿ ಶಿಸ್ತು ಕ್ರಮ: ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ವಸತಿ ಸಚಿವ ವಿ ಸೋಮಣ್ಣ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದ ಕಾರಣಕ್ಕೆ ಬಿಜೆಪಿ ಚಾಮರಾಜನಗರ ಜಿಲ್ಲಾ ವಕ್ತಾರ ಅಯ್ಯನಪುರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಸತಿ ಸಚಿವ ವಿ ಸೋಮಣ್ಣ