ರಾಜ್ಯದಾದ್ಯಂತ ಕಾರ್ಯಾಚರಣೆ: ವಾಣಿಜ್ಯಕ್ಕೆ ಬಳಕೆಯಾಗುತ್ತಿದ್ದ 316 ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಜಪ್ತಿ

​ರಾಜ್ಯದಾದ್ಯಂತ ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ 316 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ ಎಂದು ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ....

ಧಾರವಾಡ | ವಾಣಿಜ್ಯದೊಂದಿಗೆ ಆಡಳಿತ ಸಮರ್ಥವಾಗಿದ್ದರೆ ಅಭಿವೃದ್ದಿಗೆ ಒಂದು ದೊಡ್ಡ ಶಕ್ತಿ: ಪ್ರೊ. ಸೊಲ್ಲಾಪೂರ

ವಾಣಿಜ್ಯದ ಜೋತೆಗೆ ಆಡಳಿತ ಸಮರ್ಥವಾಗಿದ್ದರೆ ಅಭಿವೃದ್ದಿಗೆ ಒಂದು ದೊಡ್ಡ ಶಕ್ತಿ ಬಂದಂತಾಗುತ್ತದೆ. ವ್ಯಾಪಾರ ರಾಷ್ಟ್ರದ ಪ್ರಗತಿಯ ಜೀವನಾಡಿ. ನಾಗರೀಕತೆಯ ಉದಯದೊಂದಿಗೆ ವ್ಯಾಪಾರವು ಬೆಳೆದು ಬಂದಿದೆ ಎಂದು ತುಮಕೂರಿನ ತಾಂತ್ರಿಕ ಮಹಾವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ...

ಉತ್ತಮ ಭವಿಷ್ಯಕ್ಕಾಗಿ ಹೂಡಿಕೆ ಏಕೆ ಮುಖ್ಯ? ಅನುಸರಿಸಬೇಕಿರುವ ಬಗೆ ಹೇಗೆ?

ಯಾವುದೇ ಕುಟುಂಬವಾಗಲಿ ಅಥವಾ ವ್ಯಕ್ತಿಗಾಗಲಿ ಉತ್ತಮ ಭವಿಷ್ಯಕ್ಕೆ ಹಣದ ಅಗತ್ಯ ಅತ್ಯವಶ್ಯಕ. ಆದರೆ, ಭವಿಷ್ಯದಲ್ಲಿ ಎದುರಾಗುವ ತುರ್ತು ಅವಶ್ಯಕತೆಗಳಿಗೆ, ಮದುವೆ, ಕೌಟುಂಬಿಕ ಕಾರ್ಯಕ್ರಮಗಳು, ಉನ್ನತ ವಿದ್ಯಾಭ್ಯಾಸ, ಮನೆ ಖರೀದಿ ಹೀಗೆ ಅನೇಕ ಬಗೆಗಳನ್ನು...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬ್ಲಡ್‌ ಬಾತ್‌! ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಗರಿಷ್ಠ ಕುಸಿತ

ಜನವರಿ 27ರ ಷೇರು ಮಾರುಕಟ್ಟೆಯಲ್ಲಿ ನಿಫ್ಟಿ, ಸೆನ್ಸೆಕ್ಸ್‌ ಸೇರಿದಂತೆ ಇನ್ನೂಅನೇಕ ಬೆಂಚ್‌ ವಲಯಗಳಲ್ಲಿ ಭಾರೀ ಕುಸಿತ ಕಂಡಿವೆ. ಸೆನ್ಸೆಕ್ಸ್‌ 824(1.08%), ನಿಫ್ಟಿ 263% (1.14%)ನಷ್ಟು ಕುಸಿತ ಕಂಡು ಮಧ್ಯಮ ಮತ್ತು ಸಣ್ಣ ಕಂಪನಿಗಳಲ್ಲಿ...

ರಾಜ್ಯ ಬಜೆಟ್ 2024-25 | ಕೈಗಾರಿಕೆ, ಐಟಿ ಕ್ಷೇತ್ರ, ವಾಣಿಜ್ಯ, ನಗರಾಭಿವೃದ್ಧಿಗೆ ಏನೇನು ಕೊಡುಗೆ? ಇಲ್ಲಿದೆ ವಿವರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡಿಸಿದ್ದು,ಈ ಬಾರಿಯ ಆಯವ್ಯಯದ ಗಾತ್ರ 3,71,383 ಕೋಟಿ ರೂ. ನಷ್ಟಿದೆ. ರಾಜ್ಯ ಬಜೆಟ್‌ನಲ್ಲಿ ಕೈಗಾರಿಕೆ, ಐಟಿ, ವಾಣಿಜ್ಯ, ನಗರಾಭಿವೃದ್ಧಿ ಕ್ಷೇತ್ರಕ್ಕೆ ಏನೇನು ಕೊಡುಗೆ ನೀಡಿದ್ದಾರೆ?...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಾಣಿಜ್ಯ