ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಸಮುದಾಯಗಳ ನಿರುದ್ಯೋಗಿ ಯುವಕ ಯುವತಿಯರ ಅಭಿವೃದ್ದಿಗಾಗಿ ವಿವಿಧ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆಯೆ?

ಮೂಲೆಗುಂಪಾಗಿರುವ ಜನರನ್ನು ಮೇಲೆತ್ತಬೇಕಾದುದು ನಿಗಮಗಳ ಕರ್ತವ್ಯ. ಆದರೆ ಭ್ರಷ್ಟರು, ವಂಚಕರು ಇಂತಹ ಅಭಿವೃದ್ಧಿ ನಿಗಮದೊಳಗೆ ಸೇರಿಕೊಂಡು ಸರ್ಕಾರದ ಹಾಗೂ ಅವಕಾಶ ವಂಚಿತರಿಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ...

ಇ.ಡಿ ದಾಳಿ | ಸಂಸದ ತುಕಾರಾಂ, ಶಾಸಕರಾದ ಭರತ್ ರೆಡ್ಡಿ,ಜೆ ಎನ್ ಗಣೇಶ್ ಬಂಧನ ಸಾಧ್ಯತೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಬಂಧನ ಸಾಧ್ಯತೆ...

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌ ಅಶೋಕ

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ...

ವಾಲ್ಮೀಕಿ ನಿಗಮ ಹಗರಣ | ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆಂಬ ಆರೋಪದ ಮೇಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಾಲ್ಮೀಕಿ ಅಭಿವೃದ್ಧಿ ನಿಗಮ