ದಾವಣಗೆರೆ ಜಿಲ್ಲೆ ಜಗಳೂರು ನಗರದ ಹೊಸ ವಾಲ್ಮೀಕಿ ಭವನದಲ್ಲಿ "ನೊಂದವರಿಗೆ ನೆರವು" ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಪ್ರಾರಂಭಿಸಿದ್ದು, ವರ್ಷಾರಂಭದ ಮೊದಲ ದಿನವೇ ತಟ್ಟೆ ಹಿಡಿದು...
ವಾಲ್ಮೀಕಿ ಭವನ, ಆಂಜನೇಯ ದೇವಸ್ಥಾನ, ನೀರಿನ ತೊಟ್ಟಿ, ಊರಿನ ಚರಂಡಿಗಳು ಸೇರಿದಂತೆ ಸ್ವಚ್ಛತೆ ಇಲ್ಲದೇ ನೈರ್ಮಲ್ಯದ ಕೊರತೆ ಎದುರಿಸುತ್ತಿರುವ, ದುರ್ವಾಸನೆಯಿಂದ ಬೇಸತ್ತಿರುವ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡಉಳ್ಳಾರ್ತಿ ಗ್ರಾಮಸ್ಥರು ಕ್ರಮ ಕೈಗೊಳ್ಳಲು...
ಕಳೆದ ಹತ್ತು ವರ್ಷದಿಂದ ವಾಲ್ಮೀಕಿ ಭವನ ನಿರ್ಮಾಣಕ್ಕೆ ಎರಡು ಕೋಟಿ ಮೀಸಲಿದ್ದರೂ ಸೂಕ್ತ ಸ್ಥಳ ಒದಗಿಸುವಲ್ಲಿ ತಾಲ್ಲೂಕು ಆಡಳಿತ ಅಸಡ್ಡೆ ತೋರಿದೆ. ಈ ಬಗ್ಗೆ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ವೇಳೆ...