ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗುಡ್ಡೇಹಳ್ಳ ಸಮೀಪದಲ್ಲಿ ಹಸಿ ಅಡಿಕೆ ಮೂಟೆ ಸಾಗಿಸುತ್ತಿದ್ದಾಗ ಟ್ರಾಕ್ಟರ್ ನಲ್ಲಿ ಕುಳಿತಿದ್ದ ವ್ಯಕ್ತಿ ಸಾವನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಕೃಷ್ಣಮೂರ್ತಿ (35) ಎಂಬುವರು ಚಿಟ್ಟಿಕೊಡಿಗೆ ತೋಟ...
ರಾಯಚೂರು ನಗರದ ಬಂದೆನವಾಜ ಕಾಲೋನಿ ಪ್ರದೇಶದ ನಿವಾಸಿಗಳಿಗೆ ಮೃತದೇಹವನ್ನು ಖಬರಸ್ಥಾನಕ್ಕೆ ಸಾಗಿಸಲು ಸುಗಮತೆ ಒದಗಿಸುವ ಸಲುವಾಗಿ ಜನಾಜಾ ವ್ಯಾನ್ ವಾಹನ ಹಾಗೂ ಎರಡು ರೆಫ್ರಿಜರೇಟರ್‌ಗಳನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ...
ಕಳಪೆ ಗುಣಮಟ್ಟದ ಆಹಾರ ಮತ್ತು ಕಲುಷಿತ ನೀರಿನಿಂದಾಗಿ ಕಾಲೇಜು ಕ್ಯಾಂಪಸ್‌ನಲ್ಲಿ ಕಾಮಾಲೆ (ಜಾಂಡಿಸ್) ಹರಡುತ್ತಿದೆ ಎಂದು ಮಧ್ಯಪ್ರದೇಶದ ಸೆಹೋರ್‌ನಲ್ಲಿರುವ ವಿಐಟಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿರುವ ಕಟ್ಟಡಗಳ ಕಿಟಕಿಗಳಿಗೆ ಕಲ್ಲು ತೂರಾಟ ನಡೆಸಿದ್ದು,...
ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಸುಮಾರು 20ಕ್ಕೂ ಹೆಚ್ಚು ಕುರಿಗಳು ಉಸಿರುಗಟ್ಟಿಕೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈ ಕುರಿಗಳು ಗ್ರಾಮದ ಭೀಮಣ್ಣ ಹಾಗೂ ವೀರೇಶ ಅವರಿಗೆ ಸೇರಿದ್ದವು ಎಂದು ತಿಳಿದು ಬಂದಿದೆ.
ಮಾಹಿತಿಯ...
ಜಿಲ್ಲಾ ಮ್ಯಾನೇಜರ್ (ಡಿ.ಎಂ.) ರವರು ತಮ್ಮ ಕುಟುಂಬಕ್ಕಾಗಿ ಖಾಸಗಿ ಉಪಯೋಗಕ್ಕೆ ಸರಕಾರಿ ವಾಹನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಅಮಾನತು ಮಾಡಬೇಕು ಎಂದು ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್...