ರಾಷ್ಟ್ರೀಯ ಹೆದ್ದಾರಿ ಲಿಂಗಸೂಗೂರು ತಾಲ್ಲೂಕು ಗೋಲಪಲಿ ಗ್ರಾಮದ ಹೊರವಲಯದ ಸೇತುವೆ ಬಳಿ ಬೆಳಗಿನ ಜಾವ ಮೂರು ಲಾರಿ,ಬೈಕ್,ಮತ್ತು ಬೊಲೆರೋ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ.ಮೂರು ದಿನಗಳ ಹಿಂದೆ ಪಲ್ಟಿಯಾದ ಲಾರಿಯ ಅವಶೇಷಗಳು...
ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ ಮೂಲಕ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ಪೊಲೀಸರು ವಿಭಿನ್ನ ರೀತಿಯಲ್ಲಿ ಜಾಗೃತಿ ಮೂಡಿಸಿದ್ದಾರೆ.
ಅವಸರದಿಂದ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ...
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಕೂಳೂರಿನ ಹಳೆ ಸೇತುವೆಯ ಪಕ್ಕದ ರಸ್ತೆಯಲ್ಲಿರುವ ಹೊಂಡ ಗುಂಡಿಗಳನ್ನು ಮುಚ್ಚಲು ಸಂಚಾರ ಬಂದ್ ಮಾಡಿದ್ದ ಹೆದ್ದಾರಿ ಇಲಾಖೆ ಇದೀಗ ಸೇತುವೆ ಮೇಲಿನ ಹೊಂಡ ಮುಚ್ಚುಲು ಮಂಗಳವಾರ ಮಧ್ಯಾಹ್ನ...
ಎರಡು ದಿನಗಳ ಸಂಚಾರ ದಟ್ಟಣೆ ಬಳಿಕ ಈಗ ಕೂಳೂರು ಸೇತುವೆಯಲ್ಲಿ ವಾಹನ ಸಂಚಾರ ಪುನರಾರಂಭವಾಗಿದ್ದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕುಳೂರು ಸೇತುವೆಯಲ್ಲಿ ಜುಲೈ 22ರಂದು ವಾಹನ ದಟ್ಟಣೆ ಕಂಡು ಬಂದಿತ್ತು....
ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ ಮಾಡಿದ ಪರಿಣಾಮ ಓಮಿನಿ ಕಾರ್ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಚಿಕ್ಕಮಗಳೂರಿನಿಂದ ಶೃಂಗೇರಿ ತಾಲೂಕಿಗೆ ಸಂಪರ್ಕವಿರುವ ಈ ರಸ್ತೆಯೂ...