ದೇಶದಲ್ಲಿ ನಿನ್ನೆ ಸೌಹಾರ್ದತೆಯಿಂದ ಕ್ರಿಸ್‌ಮಸ್ ಆಚರಣೆ ಮಾಡಲಾಗುತ್ತಿರುವಾಗ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರ ಹಲವೆಡೆ ದಾಂಧಲೆ ನಡೆಸಿದ್ದಾರೆ. ಅಸ್ಸಾಂನ ನಲ್ಬಾರಿ ಜಿಲ್ಲೆಯ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಬಳಸಲಾದ ಅಲಂಕಾರಿಕ ವಸ್ತುಗಳನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು, ಅಂಗಡಿಗಳಲ್ಲಿದ್ದ...
ಸುಲಿಗೆ ಪ್ರಕರಣವೊಂದರಲ್ಲಿ ಉತ್ತರ ಪ್ರದೇಶದ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ನಾಯಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆರೋಪಿಯ ಬೆಂಬಲಿಗರು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದ ಬಳಿಕ, ಆರೋಪಿಯ ವಿರುದ್ಧ...
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ವಿಶ್ವಹಿಂದು ಪರಿಷತ್ ಮುಖಂಡ ಆರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆಯುತ್ತಿದ್ದಂತೆಯೇ, ಬಿಜೆಪಿ ಶಾಸಕ ವೇದವಾಸ್ಯ...
ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಯ ಹೆಸರನ್ನು ದೆಹಲಿಯ ಬದಲಾಗಿ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಒತ್ತಾಯಿಸಿದೆ. ಈ ಸಂಬಂಧ ದೆಹಲಿ...
ಏಪ್ರಿಲ್ 29ರಂದು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸಲಿದೆ. ಈ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳಾದ ಜನಿವಾರ, ಮಂಳಸೂತ್ರ, ಮೊದಲಾದವುಗಳನ್ನು ಧರಿಸುವಂತಿಲ್ಲ ಎಂದು ಸೂಚನೆ...