ಪತ್ನಿ ಅಡುಗೆ, ಇತ್ಯಾದಿ ಮನೆಗೆಲಸಗಳನ್ನು ಸರಿಯಾಗಿ ಮಾಡುತ್ತಿಲ್ಲ. ಇದು ಕ್ರೌರ್ಯ ಎಂದು ಹೇಳಿಕೊಂಡು ವಿಚ್ಛೇದನ ಕೋರಿದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. "ಪತ್ನಿ ಮನೆಗೆಲಸ ಮಾಡದಿದ್ದರೆ ಅದು ಕ್ರೌರ್ಯವಲ್ಲ" ಎಂದು ಹೇಳಿದೆ.
ವಿಚ್ಛೇದನ...
ಸಂಗಾತಿಗೆ ನಿರಾಕರಿಸಲು, ವಾದಿಸಲು ಅವಕಾಶ ನೀಡದೆಯೇ ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಕ್ರೌರ್ಯ ನಡೆದಿದೆ ಎಂದು ಹೇಳಿ ವಿಚ್ಛೇದನವನ್ನು ನೀಡಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಕಳೆದ ವಾರ ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು...
ನ್ಯಾಯಾಲಯದ ಮೂಲಕ ದಂಪತಿ ವಿಚ್ಛೇದನ ಪಡೆದಾಗ, ಪತ್ನಿಯು ಗಂಡನಿಂದ ಜೀವನಾಂಶ ಪಡೆಯುವುದು ಆಕೆಯ ಹಕ್ಕು. ಆಕೆಗೆ ನೀಡುವುದು ದಾನವಲ್ಲ, ಪತಿಯ ಕರ್ತವ್ಯ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಚಿನ್ನಂ ಕಿರಣ್ಮಯಿ ಸ್ಮೈಲಿ...
ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು...
ಮಹಿಳೆಯು ತನ್ನ ಮೊದಲ ಮದುವೆಯನ್ನು ಕಾನೂನುಬದ್ಧವಾಗಿ ಮುರಿದುಕೊಳ್ಳದೆ ಇದ್ದರೂ ಸಹ, ಎರಡನೇ ಗಂಡನಿಂದ ಜೀವನಾಂಶ ಪಡೆಯಬಹುದು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಸೆಕ್ಷನ್ 125ರ ಅಡಿಯಲ್ಲಿ ಮಹಿಳೆಗೆ ಜೀವನಾಂಶ ನೀಡುವುದನ್ನು ನಿರಾಕರಿಸಲು ಸಾಧ್ಯವಿಲ್ಲ...