ವಿಜಯನಗರ | ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾದ ನವದಂಪತಿ

ಮದುವೆ ಎಂದರೆ ಅಲ್ಲಿ ಆಡಂಬರ, ವೈಭವವಿರುತ್ತದೆ. ಆದರೆ, ಹೊಸಪೇಟೆಯ ಇಲ್ಲೊಂದು ಜೋಡಿ ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಶಿವಕುಮಾರ್ ಹಾಗೂ ಸ್ವಾತಿಯವರ ವಿವಾಹ ಆಡಂಬರವಿಲ್ಲದೆ ಸರಳ...

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ವಿಶೇಷ ಪಡೆಯ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಾವೇರಿಯ ಅಕ್ಕಿ ಆಲೂರಿನ ಎನ್.ಡಿ.ಪಿಯು ಕಾಲೇಜಿನ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ...

ಉಡುಪಿ | ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹಾಡಹಗಲೇ ವ್ಯಕ್ತಿಗೆ ಚೂರಿ ಇರಿದು ಹತ್ಯೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್ ಒಂದರಲ್ಲಿ ವ್ಯಕ್ತಿಯನ್ನು ಚೂರಿಯಿಂದ ಇರಿದು ಹಾಡುಹಾಗಲೇ ಹತ್ಯೆಗೈದ ಘಟನೆ ಮಂಗಳವಾರ ನಡೆದಿದೆ. ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ...

ಹಗರಿ ಬೊಮ್ಮನಹಳ್ಳಿ | ಪತ್ನಿಯ ಪ್ರಿಯಕರನನ್ನು ಕೊಲೆಗೈದ ಬಳಿಕ ಪೊಲೀಸರಿಗೆ ಶರಣಾದ ಆರೋಪಿ

ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: 3 ಸಾವು, 150 ಮನೆಗಳಿಗೆ ಹಾನಿ

ಉತ್ತರ ಕರ್ನಾಟಕದ ಹಲವೆಡೆ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಸಂಸ್ಥೆಗಳ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯನಗರ ಜಿಲ್ಲೆ