'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ ಯಾಮಾರಿಸುತ್ತಿದ್ದಾರೆ. ಸುಳ್ಳು ಹೇಳುವುದೇ ಅವರ ಕೆಲಸ. ಖಜಾನೆ ಖಾಲಿಯಾದರೆ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವೇ? ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ....
ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು ಹಾಗೂ ವಿಜಯನಗರ ತಹಶೀಲ್ದಾರರು ಹಾಗೂ ಜಿಲ್ಲಾ ಎಪಿಎಂಸಿ ಕಾರ್ಯದರ್ಶಿಗಳ ಸಮಕ್ಷಮದಲ್ಲಿ ಸಭೆ ಕರೆಯಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ....
ಕನ್ನಡತನವನ್ನು, ಕನ್ನಡದ ಹಿರಿಮೆ-ಗರಿಮೆಯನ್ನು ನಮ್ಮ ಮುಂದಿನ ಜನಾಂಗಕ್ಕೆ ತಲುಪಿಸುವ ಬಹುದೊಡ್ಡ ಜವಾಬ್ದಾರಿ ಕನ್ನಡ ವಿಶ್ವವಿದ್ಯಾಲಯಕ್ಕಿದೆ ಎಂದು ವಿಜಯನಗರ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಕಟ್ಟಡದ...
ವಿಜಯನಗರ ಜಿಲ್ಲೆಯ ಹಂಪಿ ಪಟ್ಟಣಕ್ಕೆ ಪ್ರವಾಸಕ್ಕೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಯುವಕ ನಾಪತ್ತೆಯಾಗಿರುವ ಬಗ್ಗೆ ಪ್ರಕರಣವೊಂದು ದಾಖಲಾಗಿರುವುದಾಗಿ ವರದಿಯಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಕ್ಯಾಲಿ ಕುಮಾರ್ ಪ್ರಜಾಪತಿ ಅವರ ಮಗ ಆದಿತ್ಯ ಪ್ರಜಾಪತಿ(20) ಕಳೆದ...
ಯುವರಂಗ 2025 ಉಚಿತ ನಾಟಕ ತರಬೇತಿಯ ಶಿಬಿರಾರ್ಥಿಗಳು ಅಭಿನಯಿಸುತ್ತಿರುವ ದೇವದಾಸಿ ಪದ್ಧತಿಯ ವಿಮೋಚನೆಯ ಕುರಿತಾದ ಶಿಕ್ಷಣದ ಮಹತ್ವವನ್ನು ಸಾರುವ 'ನೀಲಿ ಹೂವು' ನಾಟಕ ಡಾ.ಸಹನಾ ಪಿಂಜಾರ ಅವರ ನಿರ್ದೇಶನದಲ್ಲಿ ಪ್ರದರ್ಶನವಾಯಿತು.
ವಿಜಯನಗರ ಜಿಲ್ಲೆಯ ಹೊಸಪೇಟೆ...