ಬೆಂಗಳೂರು | ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಮಾಲೀಕ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ. ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ....

ಬೆಂಗಳೂರು | ಮೂರು ವರ್ಷದ ಮಗುವಿಗೆ ದೌರ್ಜನ್ಯ ಪ್ರಕರಣ: ತಾಯಿ, ಆಕೆಯ ಪ್ರಿಯಕರನ ಬಂಧನ

ಹೆತ್ತ ತಾಯಿಯೇ ಮೂರು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿ ಚಿತ್ರಹಿಂಸೆ ನೀಡಿರುವ ಅಮಾನುಷ ಘಟನೆ ಬೆಂಗಳೂರಿನ ವಿಜಯನಗರದ ವೀರಭದ್ರನಗರದಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ತಾಯಿ ಶಾರಿನ್‌ ಮತ್ತು ಆಕೆಯ...

ವಿಜಯನಗರ | ಕಟ್ಟಡ ಕಾರ್ಮಿಕರ ರಕ್ಷಣೆ, ಸಾಮಾಜಿಕ ಭದ್ರತೆಗೆ ಆಗ್ರಹ

ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ರಕ್ಷಣೆಗೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿ ವರ್ಷಗಟ್ಟಲೆ ನಿರಂತರವಾಗಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು ಈವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈಗಲಾದರೂ ಕಟ್ಟಡ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘಟನಾಕಾರರು ವಿಜಯನಗರ ಜಿಲ್ಲಾಡಳಿತಕ್ಕೆ ಮನವಿ...

ವಿಜಯನಗರ | ಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲ; ಬಿಜೆಪಿ ನಾಯಕರಿಗೆ ಉಗ್ರಪ್ಪ ತಿರುಗೇಟು

ʼಕಾಂಗ್ರೆಸ್‌ನವರೇ ನಿಜವಾದ ರಾಮ ಭಕ್ತರು, ನೀವಲ್ಲʼ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ವಿಜಯನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, "ರಾಮ ದೇವರಲ್ಲ,...

ವಿಜಯನಗರ | ಮುಫ್ತಿ ಸಲ್ಮಾನ್ ಅಝ್ಹರಿ ಬಿಡುಗಡೆಗೆ ಆಗ್ರಹ

ಗುಜರಾತ್‌ನ ಜುನಘಡ್‌ನಲ್ಲಿ ದ್ವೇಷ ಭಾಷಣ ಆರೋಪದಡಿ ಮೌಲಾನ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಮುಸ್ಲಿಂ ಸಮುದಾಯದ ಯುವಕರು ಆಗ್ರಹಿಸಿದರು. ವಿಜಯನಗರದ ಹೊಸಪೇಟೆ ನಗರದಲ್ಲಿ ಪ್ರತಿಭಟನೆ ನಡೆಸಿದ ಅವರು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯನಗರ