ಆಹಾರ ಸಂಸ್ಕರಣಾ ಕಂಪನಿಗಳಾದ ಬಿ.ಎಲ್. ಅಗ್ರೋ, ಲೂಲೂ ಸಂಸ್ಥೆಗಳು ವಿಜಯಪುರದಲ್ಲಿ ತಮ್ಮ ಉದ್ಯಮ ವಲಯವನ್ನು ಸ್ಥಾಪಿಸಲು ಒಪ್ಪಿಗೆ ನೀಡಿವೆ ಎಂದು ವರದಿಯಾಗಿದೆ.
ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಇಕೋನಾಮಿಕ್ ಫೋರಂನಲ್ಲಿ ಕರ್ನಾಟಕ ಪ್ರತಿನಿಧಿಯಾಗಿ ಭಾಗವಹಿಸಿರುವ ಬೃಹತ್...
ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಅಕ್ರಮ ನಡೆಯದಂತೆ ತಡೆಯಿರಿ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಮನವಿ ಸಲ್ಲಿಸಿದೆ.
ಮನವಿ ಪತ್ರದಲ್ಲಿ, 2022-23ನೇ ಸಾಲಿನ ಜಲಜೀವನ್...
ವಿಜಯಪುರ ನಗರದ ಕೆಸಿಪಿ ಕಾಲೇಜು ಸಮೀಪದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿವೇಕಾನಂದ ಜಯಂತಿ ಆಚರಿಸಿತು.
ಈ ವೇಳೆ ಮಾತನಾಡಿದ ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, "ಸ್ವಾಮಿ ವಿವೇಕಾನಂದರು...
ಸ್ವಾಮಿ ವಿವೇಕಾನಂದರನ್ನು ತಿಳಿಯಲು ಮತ್ತೊಬ್ಬ ವಿವೇಕಾನಂದ ಹುಟ್ಟಿ ಬರಬೇಕಾಗುತ್ತದೆ ಎಂದು ಬಾಗೇವಾಡಿ ಕಾಲೇಜಿನ ಪ್ರೊ. ಅಶೋಕ ಹಂಚಲಿ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕನಾಂದರ 161ನೇ ಜಯಂತಿ ಕಾರ್ಯಕ್ರಮದಲ್ಲಿ...
ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಸ್ವಚ್ಛತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಿಡಗುಂದಿ...