ಕೇಂದ್ರ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದು ಒಂದು ದಶಕವೇ ಆಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮುಂತಾದ ವಿಷಯಗಳನ್ನು ಬಿಟ್ಟು ಬಿಜೆಪಿ ಸರ್ಕಾರವು ಈಗ ವಿಕಸಿತ ಭಾರತದ ಬಗ್ಗೆ ಭಾರೀ ಪ್ರಚಾರ ಮಾಡುತ್ತಿದೆ...
ಮಳೆಯಿಲ್ಲದೆ ಸಂಕಷ್ಟದಲ್ಲಿ ಇರುವ ವಿಜಯಪುರ ಜಿಲ್ಲೆಯ ರೈತರು ಸದ್ಯ ಜೋಳ ಬೆಳೆದು ಬೆಳೆ ಕೈಗೆ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಬಿಳಿಜೋಳದ ಬೆಳೆಗೆ ಕೀಟಬಾಧೆ ಕಾಡುತ್ತಿದ್ದು ಜೋಳಬೆಳೆದ ರೈತರು ಆತಂಕಗೊಂಡಿದ್ದಾರೆ.
ಬಿಳಿಜೋಳಕ್ಕೆ ಸಾಮಾನ್ಯವಾಗಿ ಕೀಟಗಳು ಕಾಡುವುದಿಲ್ಲ....
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಬಿಳೇನಿಸಿದ್ದ ಬಿರಾದಾರ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರದಾನ ಮಾಡಿದೆ.
ಬಿಳೇನಿಸಿದ್ದ ಅವರು ʼವಿಜಯಪುರ ಜಿಲ್ಲೆ ಕುರುಬ ಸಮುದಾಯದ ಸಾಂಸ್ಕೃತಿಕ ಅಧ್ಯಯನʼ ಮಹಾಪ್ರಬಂಧವನ್ನು...
ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...
ಬೈಕ್ ಮತ್ತು ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಲ್ಲದೆ
ಬಸ್ಗೆ ಬೆಂಕಿ ಹೊತ್ತುಕೊಂಡು ಸುಟ್ಟು ಕರಕಲಾದ ದುರಂತ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ಸಂಭವಿಸಿದೆ.
ಮೃತಪಟ್ಟ...