ವಿಜಯಪುರ | ಐದು ತಿಂಗಳ ವೇತನ ಬಾಕಿ; ಆಲಮಟ್ಟಿ ಕೆಬಿಜೆಎನ್‌ಎಲ್‌ ಗಾರ್ಡನ್ ‘ಡಿ ಗ್ರೂಪ್’ ನೌಕರರ ಪ್ರತಿಭಟನೆ

ಆಲಮಟ್ಟಿಯ ಕೆಬಿಜೆಎನ್‌ಎಲ್‌ (ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ) ಗಾರ್ಡ್‌ನಲ್ಲಿ ಕೆಲಸಮಾಡುತ್ತಿರುವ ಡಿ ಗ್ರೂಪ್ ನೌಕರರಿಗೆ 5 ತಿಂಗಳ ಬಾಕಿ ವೇತವನ್ನು ಪಾವತಿಸಿಲ್ಲ. ವೇತನಕ್ಕೆ ಆಗ್ರಹಿಸಿ ನೌಕರರು ಆಲಮಟ್ಟಿ ಸಿಇ ಕಚೇರಿ ಎದುರು...

ವಿಜಯಪುರ | ಪ್ರತೀ ಗ್ರಾಮದಲ್ಲೂ ಇದೆ ಸ್ಮಶಾನ ಆದರೆ, ಉಪಯೋಗವಾಗುತ್ತಿಲ್ಲ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹಳ್ಳಿಗಳಲ್ಲಿ ಸಾರ್ವಜನಿಕ ಸ್ಮಶಾನಭೂಮಿ ಇದ್ದರೂ ಜನ ಇಲ್ಲಿ ಅಂತ್ಯಕ್ರಿಯೆ ಮಾಡುತ್ತಿಲ್ಲ. ಕಾರಣ ಇಲ್ಲಿನ ಕೆಲವು ಸ್ಮಶಾನಗಳಿಗೆ ದಾರಿ ಇಲ್ಲ, ಮತ್ತೆ ಕೆಲವು ಒತ್ತುವರಿಯಾಗಿವೆ. ಒಂದು ಸಮುದಾಯಕ್ಕೆ ಸ್ಮಶಾನ...

ವಿಜಯಪುರ | ಲೋಕಸಭಾ ಚುನಾವಣೆ: ಎಲ್ಲ ಕ್ಷೇತ್ರಗಳಲ್ಲಿ ಕೆಆರ್‌ಎಸ್ ಸ್ಪರ್ಧೆ

ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲ 28 ಸ್ಥಾನಗಳಲ್ಲೂ ಸ್ಪರ್ಧೆ ಮಾಡಲಿದೆ. ಆಸಕ್ತ ಚುನಾವಣಾ ಸ್ಪರ್ಧಾಕಾಂಕ್ಷಿಗಳನ್ನು ಸಂದರ್ಶನಕ್ಕೆ ಆಹ್ವಾನಿಸುತ್ತಿದೆ. ಸಂದರ್ಶನವು 2024ರ ಜನವರಿ 6ಮತ್ತು 7ರಂದು ಪಕ್ಷದ...

ವಿಜಯಪುರ | ಇಂಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹ

ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಬುಶ್ರಾ ಲಿಬರಲ್‌ ಎಜುಕೇಶನ್‌ ಅಸೋಸಿಯೇಷನ್‌ ಕಾರ್ಯಕರ್ತರು ಇಂಡಿಯಲ್ಲಿರುವ ಮಿನಿ ವಿದಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಉಪ ವಿಭಾಗಾಧಿಕಾರಿ ಅಬಿದ್ ಗದ್ಯಾಳ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ವಿಜಯಪುರ | ಶಿಕ್ಷಣ ನೀತಿ ಕುರಿತು ರಾಜ್ಯಾದ್ಯಂತ ಸಮೀಕ್ಷೆ; ಎಐಡಿಎಸ್‌ಒ ವರದಿ

ಶಿಕ್ಷಣ ನೀತಿಯ ಮೇಲೆ ರಾಜ್ಯದಲ್ಲಿ ಅತಿ ದೊಡ್ಡ ಸಮೀಕ್ಷೆ ನಡೆಸಿದ್ದು, ಶಿಕ್ಷಣದ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕೆಂಬುದು ಕರ್ನಾಟಕದ ಜನತೆಯ ಆಗ್ರಹವಾಗಿದೆ. ನಾಲ್ಕು ವರ್ಷದ ಪದವಿಯನ್ನು ಕೈಬಿಡಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯಪುರ