ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್‌ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...
ಮುದ್ದೇಬಿಹಾಳ ತಾಲೂಕಿನ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ತಮ್ಮ 2019ರ ಜುಲೈ ತಿಂಗಳ ಗೌರವ ಧನವನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಆರಂಭಿಸಿದ್ದರು. ಈ ಬೆನ್ನಲ್ಲೇ, ನೌಕರರ ಖಾತೆಗೆ ಜಮೆ ಮಾಡಲಾಗಿದ್ದು,...
ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದ್ದು, ವೀಣಾ ಕಾಶಪ್ಪನವರು ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ವಿಜಯಪುರ ನಗರದಲ್ಲಿ ಸೋಮವಾರ ನಡೆದ ಮುಖ್ಯಮಂತ್ರಿ...
ಬಿಜೆಪಿಯಲ್ಲಿರುವ ಸಮಸ್ಯೆಗಳನ್ನು ಸರಿ ಮಾಡಿಕೊಳ್ಳಲು ಹೇಳಿ, 'ಅವರ ತಾಟಿನಲ್ಲಿ ಹೆಗ್ಗಣ ಬಿದ್ದಿದೆ. ನಮ್ಮ ತಾಟಿನಲ್ಲಿರುವ ನೊಣದ ಬಗ್ಗೆ ಯಾಕೆ ಮಾತನಾಡುತ್ತಾರೆʼ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ವಿಜಯಪುರದಲ್ಲಿ...
ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಕ್ಯಾಂಪಸ್ ನಲ್ಲಿ ಎಸ್ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ವಸತಿ ನಿಲಯವನ್ನು ವಿಶೇಷ ಅನುದಾನದಲ್ಲಿ ಮಂಜೂರು ಮಾಡಲು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಸಿಎಂ ಸಿದ್ದರಮಯ್ಯನವರಿಗೆ ಮನವಿ...