ಎಸ್ಸಿಪಿ - ಟಿಎಸ್ಪಿ ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಸೌಲಭ್ಯ ದೊರಕಿಸಲು ಯಾವುದೇ ವಿಳಂಬವಿಲ್ಲದೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ...
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 30ನೇ ದಿನಕ್ಕೆ ಕಾಲಿಟ್ಟಿದೆ.
ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ದಲಿತ ಸಂಘರ್ಷ...
ಸರ್ಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ವಿಜಯಪುರದ ನಿವೃತ್ತ ಸಹ ವಿಸ್ತರಣೆ ನಿರ್ದೇಶಕ ಡಾ.ರವೀಂದ್ರ ಬೆಳ್ಳಿ ಕರೆ ನೀಡಿದರು.
ನಗರದ ಹೊರವಲಯದ ಹಿಟ್ನಳ್ಳಿಯ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ 17 ವರ್ಷದ ಯುವತಿಯ ಶವ ಪತ್ತೆಯಾಗಿದ್ದ ಘಟನೆಯನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯಿಂದ ವಿಜಯಪುರ ನಗರದ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿ ಮೇಲೆ ನಿರಂತರವಾಗಿ 12 ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆಮಾಡಿರುವುದನ್ನು ಖಂಡಿಸಿ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಒಗ್ಗೂಡಿ...