ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿ ಎ ಗ್ರಾಮದ ಮಹಾದೇವಪ್ಪ ಹರಿಜನ(ಪೂಜಾರಿ) ಅವರ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಏಳು ದಿನಗಳಿಂದ ನಡೆಯುತ್ತಿದ್ದ ಧರಣಿ ಶನಿವಾರ ಸಂಜೆ ಅಂತ್ಯಗೊಂಡಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆದ ಎರಡು ದಿನಗಳಿಂದ ತಾರಾಪುರ ಗ್ರಾಮ ಸಂಪೂರ್ಣವಾಗಿ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭೀಮಾನದಿ ಪ್ರವಾಹಕ್ಕೆ ಸಿಲುಕಿದ್ದ ಮೂವರು...
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ 'ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್' ಎಂಬ ವಿಷಯದ ಕುರಿತು ಒಂದು...
2013ರ ಕಾಯ್ದೆ ಅನ್ವಯ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನಿಷೇಧಿಸಲಾಗಿದ್ದು, ಸ್ವಚ್ಛತಾ ಕರ್ಮಿಗಳಿಗೆ ಸರ್ಕಾರದಿಂದ ನೀಡಲಾಗಿರುವ ರಕ್ಷಣಾ ಪರಿಕರಗಳನ್ನು ವಿತರಣೆ ಮಾಡಿ, ಅವುಗಳನ್ನು ಬಳಸುವಂತೆ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ...
ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದಾಗಿ ಸಮೀಕ್ಷರು ಮನೆಯ ಚಾವಣಿ ಮೇಲೆ ಕುಳಿತು, ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ಗಣತಿ ಕಾರ್ಯ ನಡೆಸುತ್ತಿದ್ದಾರೆ.
ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ಗೋಳು...