ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ ನಿರ್ದೆಶನದ ಮೇರೆಗೆ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಮನೆ ಮನೆಗೆ...
ವಿಜಯಪುರ ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಶ್ರೀಮತಿ ಬಂಗಾರಮ್ಮ ಸಜ್ಜನ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾದ ಮೈಬೂಬ ಸಾಹೇಬ.ವೈ.ಜೆ.ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅನುಷ್ಠಾನ ಸಮಿತಿಗೆ ವಿಜಯಪುರ ಜಿಲ್ಲೆಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಇವರ ಸಾಹಿತ್ಯಿಕ ಹಾಗೂ ಭಾಷೆಯ...
ಗ್ರಾಮೀಣ ಭಾರತದಲ್ಲಿ ಆರೋಗ್ಯ ವ್ಯವಸ್ಥೆಯ ಹೃದಯವಿದ್ರಾವಕ ಘಟನೆಗಳನ್ನು ಬಹುತೇಕ ಹಳ್ಳಿಗಳಲ್ಲಿ ಕಾಣಬಹುದು. ಅಂತಹದ್ದೇ ಒಂದು ದುಃಸ್ಥಿತಿಯಲ್ಲಿರುವ ಆಸ್ಪತ್ರೆಯ ನಿಜಕಥೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಡವಿ ಸೋಮನಾಳ ಅಡವಿ ಸೋಮನಾಳ ಪಿಎಚ್ಸಿಯದ್ದಾಗಿದೆ. ಸ್ಥಳೀಯ...
ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಸೋಮಾಪುರ ರಸ್ತೆಯಲ್ಲಿನ ಸ.ನಂ. 842/2×2 ರಲ್ಲಿನ 2 ಎಕರೆ 10 ಗುಂಟೆ ಜಾಗದಲ್ಲಿ ವಾಸವಿದ್ದ 84 ಕುಟುಂಬಗಳ ಮನೆಗಳನ್ನು ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು...
ವೈದ್ಯಕೀಯ ಕಾಲೇಜಿನ ಉದ್ದೇಶಿತ ಪಿಪಿಪಿ ಮಾದರಿಯನ್ನು ಕೈಬಿಟ್ಟು ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕ ಆಗ್ರಹಿಸಿದೆ.
ಪ್ರತಿಭಟನಾಕಾರರು ನಗರದ ಶಿವಾಜಿ ಸರ್ಕಲ್ ವೃತ್ತದಿಂದ ಅಂಬೇಡ್ಕರ್ ವೃತ್ತದ...