ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿ ಸರ್ಕಾರ ಬಡವರಿಗಾಗಿ ನೀಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಪಟ್ಟಣ ಸಹಿತ ತಾಲೂಕಿನ ವಿವಿಧ ಭಾಗಗಗಳಲ್ಲಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು...
ವಿಜಯನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವೈದ್ಯಕೀಯ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರದ ಒಡೆತನದಲ್ಲೇ ಸ್ಥಾಪಿಸಲು ಹಾಗೂ ಪಿಪಿಪಿ ಮಾದರಿಯನ್ನು ಕೈಬಿಡಲು ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ವಿಜಯಪುರ ನಗರದ ಶ್ರೀ ಸಿದ್ದೇಶ್ವರ...
ಇತ್ತೀಚಿಗೆ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಕುರಿತು ಜಂಟಿ ಸಮೀಕ್ಷೆ ವರದಿಯನ್ನು ಪ್ರಕಟಿಸಿ, ರೈತರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಿ, ಅಂತಿಮ ವರದಿ ವಿಂಗಡಿಸಿ ಸಲ್ಲಿಸುವಂತೆ ಸಂಬಂಧಿಸಿದ ತಹಶೀಲ್ದಾರ್ಗಳಿಗೆ ವಿಜಯಪುರ ಜಿಲ್ಲಾಧಿಕಾರಿ...
ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ, ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮುಂತಾದ ವಿಚಾರಗಳ ಕುರಿತು...
ಬೆಳೆ ಹಾನಿಯ ಜಿಪಿಎಸ್ ಮಾಡುವವರು ತುಂಬಾ ಬೇಜವಾಬ್ದಾರಿಯ ಕೆಲಸ ಮಾಡುತ್ತಿದ್ದಾರೆ. ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸುವ ಕುರಿತು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ...