ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್ ಬಿ ದೊರೆ, ಕಂದಾಯ ನಿರೀಕ್ಷ ವಿ ವಿ ಅಂಬಿಗೇರ ಭೇಟಿ ನೀಡಿ ನಿಲಯದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.
ದಿಢೀರ್ ಭೇಟಿ...
ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು ಎಸ್‌ಟಿ ಮೀಸಲಾತಿ ಕೇಳುವ ಗಟ್ಟಿ ಧ್ವನಿ, ಧೈರ್ಯ ಯಾರಲ್ಲೂ ಇಲ್ಲ. ಬರಿ ಜೈ ಎನ್ನುವುದು, ಶಾಲು, ಹಾರ ಹಾಕಿ ಸನ್ಮಾನಿಸುವುದರಿಂದ...
ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ. ಶಾಸಕ ವಿಠಲ ಕಟಕ ದಂಡ ಅವರು ಕ್ಷೇತ್ರಕ್ಕೆ ವಿಶೇಷ ಅನುದಾನ ತಂದಿಲ್ಲ. ಕ್ಷೇತ್ರದ ಸಮಸ್ಯೆಗಳಿಗೆ ಉಸ್ತುವಾರಿ ಸಚಿವರು ಸ್ಪಂದಿಸಿಲ್ಲ. ಮುಖ್ಯಮಂತ್ರಿ...
ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಿರುವಂತೆ ಮುಂಬರುವ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲೂ ಮೀಸಲಾತಿ ಜಾರಿಗೊಳಿಸುವ ಅಗತ್ಯವಿದ್ದು, ಹಂತ ಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು...
ವಿದ್ಯಾರ್ಥಿಗಳು ಇಂದಿನ ಆಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲೇಬೇಕಾಗಿದೆ. ಎಷ್ಟೇ ಕಷ್ಟ ಬಂದರೂ ಸಾಧಿಸುತ್ತೇನೆ ಎನ್ನುವ ಛಲ ಎಲ್ಲ ವಿದ್ಯಾರ್ಥಿಗೂ ಬರಬೇಕು. ಈ ಪರೀಕ್ಷೆ ವೇಳೆ ತಪ್ಪಸಿನ ಹಾಗೆ ಕಠಿಣ ಪರಿಶ್ರಮ ವಹಿಸಿ...