ಈ ದೇಶದಲ್ಲಿ ಸಾಮರಸ್ಯದಿಂದ ಬದುಕು ನಡೆಸಲು ಅವಕಾಶ ಕಲ್ಪಿಸಿ ಕೊಟ್ಟವರು ಡಾ. ಅಂಬೇಡ್ಕರ್ ಅವರು. ದೇಶದಲ್ಲಿ ಬೌದ್ಧ ಧರ್ಮ ಬೆಳವಣಿಗೆಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಸಚಿವ ಶಿವಾನಂದ ಪಾಟೀಲ್ ಹೇಳಿದರು.
ವಿಜಯಪುರ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಯುಸಿಐ...
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಮೇ 5ರಿಂದ ಆರಂಭಗೊಂಡಿರುವ ಒಳಮೀಸಲಾತಿ ಸಮೀಕ್ಷೆಯನ್ನು, ನಿಗದಿಯಾಗಿರುವ ಮೇ 17ರ ಅವಧಿಗೆ ಮುಗಿಸಲು ಸಮೀಕ್ಷೆದಾರರು ತಿಣುಕಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕು ಎಂದು...
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಕೋಲಾರ, ಯಾದಗಿರಿ, ದಾವಣಗೆರೆ, ಬೆಂಗಳೂರು ಹಾಗೂ ವಿಜಯಪುರದ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ...
ವಿಜಯಪುರ ಜಿಲ್ಲೆಯಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಲ್ಲಿ ಪೋಷಕರಿಂದ ವಿಪರೀತ ಹಣ ವಸೂಲಿ ಮಾಡುತ್ತಿದ್ದಾರೆ. ಖಾಸಗಿಯವರ ಈ ನೀತಿಗಳಿಗೆ ಕಡಿವಾಣ ಹಾಕಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕ ಜಿಲ್ಲಾಧಿಕಾರಿಗೆ ಮನವಿ...