ಬಡ ಮಕ್ಕಳ ಶಿಕ್ಷಣ, ಆರೋಗ್ಯದ ಜವಾಬ್ದಾರಿ ಹೊತ್ತ ಮೊರಾರ್ಜಿ ವಸತಿ ಶಾಲೆಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಆಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥ ಘಟನೆ ಪದೇಪದೆ ಸಂಭವಿಸಿರುವುದು ಜವಾಬ್ದಾರಿ ಹೊತ್ತ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯತನದ...
ಪ್ರತಿಯೊಂದು ಸುದ್ದಿಯಲ್ಲೂ ಸೆಕ್ಸ್, ಕ್ರೈಮ್, ಗ್ಲ್ಯಾಮರ್ ಹುಡುಕುವ ದೃಶ್ಯಮಾಧ್ಯಮಗಳು; ಪ್ರತಿಯೊಂದರಲ್ಲೂ ದೇವರು, ಧರ್ಮ, ಮತಾಂಧತೆ ಹುಡುಕುವ ಬಿಜೆಪಿ- ಇಬ್ಬರೂ ಒಟ್ಟಿಗೆ ಸೇರಿದರೆ ಆಗುವ ಅಪಾಯವನ್ನು ಜನ ಅರ್ಥ ಮಾಡಿಕೊಳ್ಳಬೇಕಿದೆ.
ಇಂದಿನ ದೃಶ್ಯಮಾಧ್ಯಮಗಳು ನಿಂತಿರುವುದು...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಧರ್ಮಸ್ಥಳ...
ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ...
ಕೇಂದ್ರ ಸರ್ಕಾರ ರಾಜ್ಯಕ್ಕೆವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಳ್ಳಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಗೊಬ್ಬರಕ್ಕಾಗಿ ದಿನಬೆಳಗ್ಗೆ ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಬೀದಿಪಾಲು...