ಕೊಡಗು | ಶಾಸಕದ್ವಯರ ಪತ್ರಿಕಾಗೋಷ್ಠಿ : ಸಧ್ಯದಲ್ಲಿಯೇ ನಿಜಾಂಶ ಹೊರಬರಲಿದೆ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಶಾಸಕದ್ವಯರು ಶೀಘ್ರವೇ ನಿಜಾಂಶ ಹೊರಬರಲಿದೆ ಎಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ...

ಸರ್ಕಾರದ ವೆಚ್ಚ, ಗ್ಯಾರಂಟಿಗಳಿಗೆ ಶೇ.80ರಷ್ಟು ಬಜೆಟ್‍ ಖರ್ಚಾದರೆ ಅಭಿವೃದ್ಧಿ ಹೇಗೆ ಸಾಧ್ಯ: ವಿಜಯೇಂದ್ರ ಪ್ರಶ್ನೆ

ಮುಖ್ಯಮಂತ್ರಿಗಳು ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಿದ್ದು, ರಾಜ್ಯದ ಮೇಲೆ ಸಾಲದ ಹೊರೆ 7.6 ಲಕ್ಷ ಕೋಟಿಗೆ ಹೆಚ್ಚಾಗಿದೆ. ಸಾಲದ ಹೊರೆ ತಗ್ಗಿಸುವ ಸಲುವಾಗಿ ಹಣಕಾಸಿನ ಯಾವುದೇ ಕ್ರಿಯಾಯೋಜನೆ ರೂಪಿಸಿಲ್ಲ ಎಂದು ಬಿಜೆಪಿ...

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ; ಲಿಂಗಾಯತ ನಾಯಕರಿಗೆ ಮಣೆ?

ರಾಜ್ಯ ರಾಜಕಾರಣದಲ್ಲಿ ಪಕ್ಷಗಳ ಆಂತರಿಕ ಬಣ ಬಡಿದಾಟ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ಶಾಸಕ ಯತ್ನಾಳ್ ಮತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಬಣಗಳ ನಡುವೆ ಬಹಿರಂಗ ವಾಗ್ವಾದಗಳು ನಡೆಯುತ್ತಿವೆ. ಕಾಂಗ್ರೆಸ್‌ನಲ್ಲಿಯೂ ಕೆಪಿಸಿಸಿ ಅಧ್ಯಕ್ಷರ...

ವಿಜಯೇಂದ್ರ, ಯತ್ನಾಳ್, ಅಶೋಕ್ ಕಾಂಗ್ರೆಸ್‌ ಸೇರಲಿದ್ದಾರೆ: ಪ್ರದೀಪ್ ಈಶ್ವರ್ ಹೇಳಿಕೆ

ಬಿಜೆಪಿಯಲ್ಲಿ ಬಣ ರಾಜಕಾರಣ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಬೇಕೆಂದು ಯತ್ನಾಳ್ ಬಣ ಒತ್ತಾಯಿಸುತ್ತಿದೆ. ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವಿನ ತಿಕ್ಕಾಟ ದಿನೇ-ದಿನೇ ಹೆಚ್ಚುತ್ತಲೇ ಇದೆ. ಈ ನಡುವೆ, ಕಾಂಗ್ರೆಸ್‌ ಶಾಸಕ ಪ್ರದೀಪ್...

‘ಆಲ್ ಈಸ್ ವೆಲ್’ ನಾಟಕ ಬದಿಗಿಡಲಿ, ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ: ವಿಜಯೇಂದ್ರ

ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಜಯೇಂದ್ರ