ತನ್ನದೇ ಬಣ ಕಟ್ಟಿಕೊಂಡು, ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಆರೋಪದ ಮೇಲೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಉತ್ತರಿಸಿದ್ದಾರೆ. ನಾವು ನಾವುದೇ...
ರಾಜಕೀಯ ಮೊದಲಾರ್ಧ ಮುಸ್ಲಿಂ ಸಮುದಾಯದ ಜತೆಗೆ ಬಕ್ರೀದ್, ರಂಜಾನ್ ಹಬ್ಬ ಆಚರಣೆ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ, ಈಗ ಬಿಜೆಪಿ ಸೇರಿ ತಾವೇ 'ಹಿಂದು ಹುಲಿ' ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸೇರಿದ ಬಳಿಕ...
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ವಿರೋಧಿ ಬಣದ ನಾಯಕರು ಶತಪ್ರಯತ್ನ ಮಾಡಿಯಾದರೂ ಹೊಸ ಅಧ್ಯಕ್ಷರ ಪ್ರತಿಷ್ಠಾಪನೆಗೆ ಗುಪ್ತ ಸಮರ ನಡೆಸುತ್ತಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರು ಬಿ.ವೈ.ವಿಜಯೇಂದ್ರ ವಿರುದ್ಧ ತೀಕ್ಷ್ಣವಾಗಿ...
ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್, ಇಂದಿಗೂ ಯಡಿಯೂರಪ್ಪ ನಮ್ಮ ನಾಯಕ ಅದರಲ್ಲಿ ಎರಡು ಮಾತಿಲ್ಲ. ಇಂದಿಗೂ ನಾನು ಯಡಿಯೂರಪ್ಪ ಮೇಲೆ ಅಗೌರವದಿಂದ ಮಾತಾಡಿಲ್ಲ. ಇಂದಿಗೂ ಅವರ ಮೇಲೆ ಗೌರವ ಇದೆ....
"ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬರೇ ಕಲೆಕ್ಷನ್ ಮಾಸ್ಟರ್. ಅವನು ರಾಜ್ಯಾಧ್ಯಕ್ಷನಾಗುವ ಮೊದಲು ಪಕ್ಷಕ್ಕಾಗಿ ಏನನ್ನೂ ಮಾಡಿಲ್ಲ. ಯಾವ ಸುಡುಗಾಡೂ ಮಾಡಿಲ್ಲ. ತನ್ನ ಅಪ್ಪ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ ಮಹಾನ್ ನಾಯಕ ವಿಜಯೇಂದ್ರ"...