ಕುಸ್ತಿ ಪಂದ್ಯಾವಳಿಯಲ್ಲಿ ತಪ್ಪು ತೀರ್ಪು ನೀಡಿದ್ದಾರೆಂದು ಕುಸ್ತಿಪಟು ಒಬ್ಬರು 'ರೆಫರಿ'ಗೆ ಕಾಲಿನಿಂದ ಒದ್ದು, ದಾಂಧಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರೆಫರಿ ಮೇಲೆ...
ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...
ದೆಹಲಿ ವಿಧಾನಸಭಾ ಚುನಾವಣಾ ಅಬ್ಬರ ಹೆಚ್ಚಾಗಿದೆ. ಬಿಜೆಪಿ ಪರವಾಗಿ ಪ್ರಧಾನಿ ಮೋದಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಭಾನುವಾರ, ನಡೆದ ಚುನಾವಣಾ ಪ್ರಚಾರದಲ್ಲಿ ಮೋದಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿದ್ದು, ಮಾತನಾಡಲಾಗದೆ ಮೋದಿ ಕಕ್ಕಾಬಿಕ್ಕಿಯಾಗಿದ್ದಾರೆ....
ಇತ್ತೀಚೆಗೆ ವಿಮಾನ ಅಪಘಾತಗಳು ಮತ್ತು ವಿಮಾನ ಪ್ರಯಾಣದ ವಿಳಂಬಗಳ ಸುದ್ದಿ ಹೆಚ್ಚಾಗಿ ವರದಿಯಾಗುತ್ತಿವೆ. ವಿಮಾನ ಅಪಘಾತಗಳು ಹೆಚ್ಚು ಆತಂಕವನ್ನು ಸೃಷ್ಟಿಸಿವೆ. ಇಂತಹ ಸಂದರ್ಭದಲ್ಲಿ ವಿಮಾನ ನಿಲ್ದಾಣವೊಂದರಲ್ಲಿ ಹಾಸ್ಯಾಸ್ಪದ ಘಟನೆಯೊಂದು ನಡೆದಿದ್ದು, ಘಟನೆ ವಿಡಿಯೋ...
ವೇಗವಾಗಿ ತಿರುಗುವ 57 ಫ್ಯಾನ್ಗಳನ್ನು ಕೇವಲ ಒಂದು ನಿಮಿಷ (60 ಸೆಕೆಂಡ್)ದಲ್ಲಿ ವ್ಯಕ್ತಿಯೊಬ್ಬ ತನ್ನ ನಾಲಿಗೆಯಿಂದಲೇ ನಿಲ್ಲಿಸಿ ಗಿನ್ನಿಸ್ ದಾಖಲೆ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತೆಲಂಗಾಣದ ಸೂರ್ಯಪೇಟೆಯ ಕ್ರಾಂತಿ...