ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು...
ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವೆ ವಾಗ್ವಾದ ನಡೆದಿದ್ದು, 10ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು,...
ವಿದ್ಯಾರ್ಥಿ ನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ಅಸಹಜ ಲೈಂಗಿಕತೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಪ್ರಕರಣ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 10ನೇ ತರಗತಿಯ...
ರಾಯಚೂರಿನ ನಗರದ ಬೀಜನಗೇರಾ ರಸ್ತೆಯ ತಿರುಮಲ ಲೇಔಟ್ ನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳು ಮಧ್ಯರಾತ್ರಿ ಪ್ರತಿಭಟನೆ ನಡೆಸಿದರು.
ವಸತಿನಿಯದಲ್ಲಿ...
ಆರು ದಿನಗಳ ಹಿಂದೆ ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿ ಕಾಣೆಯಾಗಿದ್ದ ಕರ್ನಾಟಕದ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರು ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಬಾರಿ ಕಚೇರಿಯು ದೃಢಪಡಿಸಿದೆ.
ಕರ್ನಾಟಕದ...