ಶಾಲೆಗೆ ಶುದ್ಧ ಕುಡಿಯುವ ನೀರಿಗೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಔರಾದ್ ತಾಲೂಕಿನ ನಾಗಮಾರಪಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ನಾಗಮಾರಪಳ್ಳಿ ಗ್ರಾಮದಲ್ಲಿ...
2024–25ನೇ ಸಾಲಿನ ಬಿ.ಎಡ್. ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿ ಮೂಲ ಅಂಕಪಟ್ಟಿ ನೀಡಬೇಕೆಂದು ಆಗ್ರಹಿಸಿ ಗುಲಬರ್ಗಾ ವಿಶ್ವವಿದ್ಯಾಲಯ ಬಿ.ಎಡ್. ವಿದ್ಯಾರ್ಥಿಗಳ ಹೋರಾಟ ಸಮಿತಿ ಗುರುವಾರ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ...
ಬಿಹಾರದ ಪಾಟ್ನಾದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಕರ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು.
ಬಿಹಾರ ಲೋಕ ಸೇವಾ ಆಯೋಗ (ಬಿಪಿಎಸ್‌ಸಿ) ಪರೀಕ್ಷಾ ಪ್ರಕ್ರಿಯೆಯನ್ನು ಕೇಂದ್ರೀಕರಿಸಿ ಪ್ರತಿಭಟನೆ...
ಔರಾದ ತಾಲೂಕಿನ ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ವಿದ್ಯಾರ್ಥಿಗಳು ಶಾಲೆ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರಾಂಶುಪಾಲ ಭಗವಂತ ಕಾಂಬಳೆ,...
ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. 10 ಗಂಟೆಯಾದರೂ ವಿದ್ಯಾರ್ಥಿಗಳು ಯಲ್ಲದಕೆರೆ ಬಳಿಯೇ ಇರುತ್ತಾರೆ. ಇದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕೆಲಕಾಲ ಪ್ರತಿಭಟನೆ...