ಶಾಲೆಯ ಶಿಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ತೆರೆದ ಪಿಕಪ್ ಟ್ರಕ್ ಮತ್ತು ಲಾರಿಯಲ್ಲಿ ಕರೆದೊಯ್ದಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗಗೊಂಡ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತು...
ತರಗತಿಯಲ್ಲಿ ನೀಡಲಾಗಿದ್ದ 'ಹೋಮ್ ವರ್ಕ್'ಅನ್ನು ಪೂರ್ಣಗೊಳಿಸಿದೇ ಬಂದಿದ್ದ 2ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನೊಬ್ಬ 150 ಛಡಿಯೇಟುಗಳನ್ನು ಬಾರಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಕರ್ನೈಲ್‌ಗಂಜ್‌ನಲ್ಲಿರುವ ಎಂಆರ್‌ಜಿ...
ವಿದ್ಯಾರ್ಥಿನಿಯೊಬ್ಬಳು ಸಂಚರಿಸುವ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧನೂರು ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮಾನ್ವಿ ತಾಲ್ಲೂಕಿನ ನೀರಮಾನ್ವಿ ಸಮೀಪದ ಸೀಕಲ್ ತಾಂಡ ಗ್ರಾಮದ ಸುಮಂಗಲಾ (21) ಮೃತ...
ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲ್ಲೂಕು ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಕುರುಕುಂದ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ತನುಶ್ರೀ...
ಹಾಸ್ಟೆಲ್‌ನಲ್ಲಿ ಉಪಹಾರ ಕೇಳಿದ್ದಕ್ಕಾಗಿ ವಿದ್ಯಾರ್ಥಿ ಮೇಲೆ ಹಾಸ್ಟೆಲ್ ಸಿಬ್ಬಂದಿಗಳು ಚಾಕುವಿನಿಂದ ಹಲ್ಲೆಗೈದಿರುವ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿರುವ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ನಡೆದಿದೆ.
ಕ್ಯಾಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹರ್ಷ್...