ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಇಡೀ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ವಸಂತ್ ಚೌಹಾಣ್...
ಮೂರು ಎಕರೆಯಲ್ಲಿ ಬೆಳೆದಿದ್ದ ಕಟಾವಿಗೆ ಬಂದಿದ್ದ ಕಬ್ಬು ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಭಾಗಶಃ ಹಾನಿಗೀಡಾಗಿದೆ. ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ವಂದಲ ಗ್ರಾಮದ ಮಡಿವಾಳಪ್ಪ ಹಂದಿಗನೂರ ಕುಟುಂಬಕ್ಕೆ ಸೇರಿದ ಸುಮಾರು...
ಶಾಲೆಯ ಆವರಣದಲ್ಲಿ ಹಾಕಿದ್ದ ಪೆಂಡಾಲ್ ಗಾಳಿಗೆ ಹಾರಿ, ವಿದ್ಯುತ್ ತಂತಿಗೆ ತಗುಲಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಘಟನೆಯಲ್ಲಿ 18 ಮಂದಿಗೆ ಸುಟ್ಟ ಗಾಯಗಳಾಗಿವೆ.
ಗೌರಿಬಿದನೂರಿನ ಶ್ರೀರಾಮಕೃಷ್ಣ ಶಾರದಾದೇವಿ...
ಕಾಡುಗೋಡಿ ಓಫಾರ್ಮ್ ಸಮೀಪ ಭಾನುವಾರ ನಡೆದ ವಿದ್ಯುತ್ ಅವಘಡಕ್ಕೆ ಇಲಿ ಕಾರಣ. ಔದುಂಬರ ಹೋಮ್ಸ್ ಅಪಾರ್ಟ್ಮೆಂಟ್ಗೆ ಹಾಕಲಾಗಿದ್ದ ಖಾಸಗಿ ಟ್ರಾನ್ಸ್ಫಾರ್ಮರ್ಗೆ ಇಲಿ ನುಗ್ಗಿ ಹಾಳು ಮಾಡಿದೆ. ಇದರಿಂದ ವಿದ್ಯುತ್ ಅವಘಡ ಸಂಭವಿಸಿರುವುದು ಪ್ರಾಥಮಿಕ...
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...