ಅಧಿವೇಶನ-2023 | 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಚಾಲನೆ

ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಮೂಲಕ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಸೋಮವಾರ ಚಾಲನೆ ನೀಡಿದ್ದಾರೆ. "ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲ ಸಮುದಾಯಗಳ ಪರವಾಗಿ...

ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ ಪ್ರಕರಣ; ಮರು ಪರಿಶೀಲನಾ ಅರ್ಜಿ ಸಲ್ಲಿಸಿದ ಎಸ್ ಮೂರ್ತಿ

ಪರಿಶಿಷ್ಟ ಜಾತಿಯ ಅಧಿಕಾರಿ ಎಂಬ ಕಾರಣಕ್ಕೆ ದುರುದ್ದೇಶದಿಂದ ಇಂತಹ ನಿರ್ಧಾರ ಪೂರ್ವಗ್ರಹಪೀಡಿತ ವಿಚಾರಣಾ ವರದಿ ಆಧಾರಿಸಿ ಹುದ್ದೆಯಿಂದ ಕೆಳಕ್ಕಿಳಿಸಲಾಗಿದೆ 2016 ಮತ್ತು 2017ರಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಿದ್ಧತೆಯಲ್ಲಿ ಭ್ರಷ್ಟಾಚಾರ...

ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಅಧಿಕಾರ ಸ್ವೀಕಾರ

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಯು ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದಿಸಿದರು. ಸ್ಪೀಕರ್ ಸ್ಥಾನಕ್ಕೆ...

ಮೇ 22ರಿಂದ ನೂತನ ಸರ್ಕಾರದ ಅಧಿವೇಶನ: ಹಂಗಾಮಿ ಅಧ್ಯಕ್ಷರಾಗಿ ಆರ್ ವಿ ದೇಶಪಾಂಡೆ

ಮೇ 22ರಿಂದ 24 ರವರೆಗೆ ವಿಧಾನಸಭೆ ಅಧಿವೇಶನ ಹಂಗಾಮಿ ಸ್ಪೀಕರ್ ದೇಶಪಾಂಡೆ ನೇತೃತ್ವದಲ್ಲಿ ಕಲಾಪ ನೂತನ ಕಾಂಗ್ರೆಸ್ ಸರ್ಕಾರ ತನ್ನ ಮೊದಲ ಅಧಿವೇಶನವನ್ನು ಮೇ 22ರಿಂದ ಮೂರು ದಿನಗಳ ಕಾಲ ನಡೆಸಲು ನಿರ್ಧರಿಸಿದೆ. ಈ ಸಂಬಂಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಧಾನಸಭೆ ಅಧಿವೇಶನ