ವಿಧಾನ ಪರಿಷತ್ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರ; ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು!

ಅತ್ತ ಬಿಜೆಪಿಯ ಅಭ್ಯರ್ಥಿಯ ಘೋಷಣೆ : ಇತ್ತ ಜೆಡಿಎಸ್‌ನಿಂದಲೂ ಬಿ ಫಾರಂ ವಿತರಣೆ! ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 3ರಂದು ನಡೆಯಲಿರುವ ಚುನಾವಣೆ ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ಆರು...

ವಿಧಾನ ಪರಿಷತ್ ಚುನಾವಣೆ | ಕಾಂಗ್ರೆಸ್ಸಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ: ಆರ್‌ ಅಶೋಕ್

ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ನಗರದಲ್ಲಿ ಸೋಮವಾರ...

ವಿಧಾನ ಪರಿಷತ್ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಒಂದು ಕ್ಷೇತ್ರ ಜೆಡಿಎಸ್‌ಗೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳನ್ನು ಶನಿವಾರ(ಮೇ 11) ಪ್ರಕಟಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಯು...

ಪರಿಷತ್ 7 ಕ್ಷೇತ್ರಗಳಿಗೆ ಮತದಾರರ ಕರಡು ಪಟ್ಟಿ ಪ್ರಕಟ: ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಹೆಚ್ಚು ಮತದಾರರು

ರಾಜ್ಯ ವಿಧಾನ ಪರಿಷತ್‌ 7 ಸ್ಥಾನಗಳಿಗೆ 2024ರ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. 7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು...

ವಿಧಾನ ಪರಿಷತ್ ಚುನಾವಣೆ: ಐದು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ವಿಧಾನ ಪರಿಷತ್‌ನ ಒಟ್ಟು ಐದು ಸ್ಥಾನಗಳಾದ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಧಾನ ಪರಿಷತ್‌ ಚುನಾವಣೆ