ಪರಿಷತ್ ಚುನಾವಣೆ | ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರ ಸ್ಪರ್ಧೆಗೆ ಮಾಜಿ ಶಾಸಕ ರಘುಪತಿ ಭಟ್ ನಿರ್ಧಾರ

ನೈಋತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್‌ರವರಿಗೆ ಟಿಕೆಟ್ ಕೈತಪ್ಪಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ....

ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಕರ್ನಾಟಕ ವಿಧಾನಪರಿಷತ್‌ನಲ್ಲಿ ಖಾಲಿ ಇರುವ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕವು ಇಂದು ಘೋಷಣೆಯಾಗಿದ್ದು, ಜೂನ್ 3ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ...

ಹಿಂದೂ ಧಾರ್ಮಿಕ ದತ್ತಿ ಮಸೂದೆ: ವಿಧಾನ ಪರಿಷತ್​ನಲ್ಲಿ ತಿರಸ್ಕೃತ; ‘ಜೈಶ್ರೀರಾಮ್’ ಘೋಷಣೆ ಕೂಗಿದ ಬಿಜೆಪಿ

ಪ್ರತಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ-2024 ಅನ್ನು ವಿಧಾನ ಪರಿಷತ್​ನಲ್ಲಿ ಶುಕ್ರವಾರ ತಿರಸ್ಕರಿಸಲಾಗಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದ್ದು,...

ಬಜೆಟ್‌ ಅಧಿವೇಶನ | ನಿಮ್ಮ ಗೂಂಡಾಗಿರಿಗೆಲ್ಲ ಹೆದರಲ್ಲ; ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು

ಏನು ಗೂಂಡಾಗಿರಿ ಮಾಡ್ತೀರಾ? ನಾನು ಯಾವುದಕ್ಕೂ ಹೆದರಲ್ಲ, ಏಳು ಕೋಟಿ ಜನರು ನೋಡ್ತಾ ಇದ್ದಾರೆ. ಜನ ಇವರಿಗೆ ಛೀ.. ಥೂ…ಅಂತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಏರು ಧ್ವನಿಯಲ್ಲೇ ಗುಡುಗಿದರು. ವಿಧಾನ ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ...

ಪರಿಷತ್ ಉಪಚುನಾವಣೆ | ಬುಧವಾರದಿಂದ ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಹೀಗಾಗಿ, ಬುಧವಾರ (ಫೆ.14) ಸಂಜೆ ನಾಲ್ಕು ಗಂಟೆಯಿಂದ ಫೆ.16ರ ಮಧ್ಯರಾತ್ರಿರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಧಾನ ಪರಿಷತ್‌