ಪರಿಷತ್ ಉಪಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ವಾಪಸ್‌

ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಸ್ಥಾನಕ್ಕೆ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ವಿರುದ್ಧ ಬಂಡಾಯವೆದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣಸ್ವಾಮಿ...

ಮಾಜಿ ಎಂಎಲ್‌ಸಿ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಮಾಲೆ ಇನ್ನಿಲ್ಲ

ವಿಧಾನಪರಿಷತ್ ಮಾಜಿ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಘಾಟಬೊರಾಳ್ ಗ್ರಾಮದರಾಗಿದ ಮಾಲೆ ಅವರು ಕಲಬುರಗಿ ಜಿಲ್ಲೆಯ ಹಾರುತಿ ಹಡಗಿಲ್ ಗ್ರಾಮದಲ್ಲಿ...

ಪರಿಷತ್ ವಿಪಕ್ಷ ನಾಯಕನಾಗಿ ಕೋಟ, ವಿಧಾನಸಭೆಯ ಉಪನಾಯಕನಾಗಿ ಅರವಿಂದ ಬೆಲ್ಲದ್ ನೇಮಕ

ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಸುಮಾರು ಏಳು ತಿಂಗಳ ಬಳಿಕ ವಿಧಾನ ಪರಿಷತ್‌ಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆದಂತೆ ಆಗಿದೆ. ಬಿಜೆಪಿ...

ಚಳಿಗಾಲ ಅಧಿವೇಶನಕ್ಕೆ ತೆರೆ: ವಿಧಾನ ಪರಿಷತ್‌ನಲ್ಲಿ ಕೊನೆಯ ದಿನ ಮೂರು ವಿಧೇಯಕ ಅಂಗೀಕಾರ

ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಮುಕ್ತಾಯಗೊಂಡ ಚಳಿಗಾಲ ಅಧಿವೇಶನದ ಕೊನೆಯ ದಿನ ವಿಧಾನ ಪರಿಷತ್‌ನಲ್ಲಿ ಮೂರು ವಿಧೇಯಕಗಳಿಗೆ ಅಂಗೀಕಾರ ನೀಡಲಾಯಿತು. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಎರಡನೆ ತಿದ್ದುಪಡಿ) ವಿಧೇಯಕ 2023 ಸೇರಿದಂತೆ ವಿವಿಧ...

3,542 ಕೋಟಿ ರೂ. ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ

2023-24ನೇ ಸಾಲಿನ ಪೂರಕ ಅಂದಾಜುಗಳು (ಒಂದನೇ ಕಂತು) ಕುರಿತಂತೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಯವರು ಮಂಡಿಸಿದ 3542 ಕೋಟಿ ರೂ. ಗಳ ಪೂರಕ ಅಂದಾಜುಗಳ ಒಂದನೇ ಕಂತಿಗೆ ಅನುಮೋದನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಧಾನ ಪರಿಷತ್‌