ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಗೆ ವಿನಯ್ಕುಮಾರ ಮಾಳಗೆ ಅವರನ್ನು ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ.
'ಕರ್ನಾಟಕದ ಜೀವ ವೈವಿಧೃತೆಯ ಸಂರಕ್ಷಣೆ, ಅರಣ್ಯ ರಕ್ಷಣೆ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಹಸಿರು ಆವರಣ ವೃದ್ಧಿಸಲು...
ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಗೆ ಬೀದರ್ ನಗರದ ಟೀಮ್ ಯುವಾ ಸಂಸ್ಥೆಯ ಸಂಯೋಜಕ, ಪರಿಸರ ಹೋರಾಟಗಾರ ವಿನಯಕುಮಾರ್ ಮಾಳಗೆ ಅವರನ್ನು ಸದಸ್ಯರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಮುಂದಿನ ಮೂರು ವರ್ಷಗಳ ಅವಧಿಗೆ...