ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯಿತಿಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೇ ಅಣಕಿಸುವ ವಿಕಸಿತ ಭಾರತ ರೋಜಗಾರ ಮತ್ತು ಅಜೀವಿಕಾ ಮಿಷನ್ (VB-G RAM G-2025 ಮಸೂದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಗ್ರಾಮೀಣ...
"ಕೇಂದ್ರ ಸರ್ಕಾರವು ಮನರೇಗಾವನ್ನು ಬಲಪಡಿಸಲು, ಸಾರ್ವತ್ರಿಕ ಮತ್ತು ಹಕ್ಕು ಆಧಾರಿತ ಉದ್ಯೋಗ ಖಾತರಿಯಾಗಿ ಅದರ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಲು ರಾಜಕೀಯ ಪಕ್ಷಗಳು, ಕಾರ್ಮಿಕ ಸಂಘಗಳು ಮತ್ತು ಗ್ರಾಮೀಣ ಬಡವರ ಸಂಘಟನೆಗಳೊಂದಿಗೆ ಸಮಾಲೋಚನೆ ಮಾಡಬೇಕು"
ಕೇಂದ್ರ...