ಅಹಮದಾಬಾದ್ ಹೊರವಲಯದಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಆಘಾತ ಮತ್ತು ದುಃಖ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು...
230 ಮಂದಿ ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿಗಳ ದಾರುಣ ಸಾವಿಗೆ ಕಾರಣವಾದ ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಆರಂಭವಾಗಿದು, ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿ ನೀಡಿದ್ದಾರೆ.
ಅಹಮದಾಬಾದ್ನಲ್ಲಿ...
2010ರ ಮೇ22ರಂದು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಾಳೆ (ಮೇ.22) ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಮಾನ ದುರಂತದಲ್ಲಿ ಮರಣ ಹೊಂದಿದ 158...
ದಕ್ಷಿಣ ಕೊರಿಯಾದಲ್ಲಿ ಭಾನುವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಸುಮಾರು 175 ಮಂದಿ ಸಾವನ್ನಪ್ಪಿದ ಘಟನೆ ಇಡೀ ಜಗತ್ತನ್ನು ದಂಗಾಗಿಸಿದೆ. ಆ ಘಟನೆ ಮಾಸುವ ಮುನ್ನವೇ ಸಂಭವಿಸಬಹುದಾಗಿದ್ದ ಮತ್ತೊಂದು ವಿಮಾನ ದುರಂತ ಕ್ಷಣಾರ್ಧದಲ್ಲಿ...