ಶಿವಮೊಗ್ಗ | ವಿಮಾನ ನಿಲ್ದಾಣದಲ್ಲಿ ಆಟೋ ಬಾಡಿಗೆ ; ಮನವಿಗೂ ಸ್ಪಂದಿಸದೆ, ಆರ್ ಟಿ ಒ ಅಧಿಕಾರಿಗಳ ಬೇಜವಾಬ್ದಾರಿ

ಶಿವಮೊಗ್ಗದ ವಿಮಾನ ನಿಲ್ದಾಣ, ವಿಮಾನ ನಿಲ್ದಾಣವೋ ಅಥವಾ ರೈಲ್ವೆ ನಿಲ್ದಾಣವೋ ಗೊತ್ತಿಲ್ಲ. ಪತ್ರಕರ್ತರು ಮತ್ತು ಸಾಮಾನ್ಯ ಜನರಿಗೆ ವಿಮಾನ ನಿಲ್ದಾಣದ ಗೇಟ್ ನಲ್ಲೇ ತಡೆಯುವ ಸೆಕ್ಯೂರಿಟಿಗಳು ಈ ಆಟೋಗಳನ್ನ ಒಳಗೆ ಬಿಟ್ಟುಕೊಳ್ಳುವ ವ್ಯವಸ್ಥೆ...

ಶಿವಮೊಗ್ಗ | ವಿಮಾನ ನಿಲ್ದಾಣಕ್ಕೆ ಭೂಮಿ ಕೊಟ್ಟವರಿಗೆ ಸಿಗದ ನಿವೇಶನ ; ರೈತರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಶಿವಮೊಗ್ಗ, ಸೋಗಾನೆಯಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದವರಿಗೆ ಪ್ರತಿಯಾಗಿ ನಿವೇಶನ ನೀಡಬೇಕು ಎಂದು ಆಗ್ರಹಿಸಿ, ಏರ್ಪೋಟ್ ಮುಂದೆ ಭೂಮಿ ಕಳೆದುಕೊಂಡ ರೈತರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ. 15 ವರ್ಷಗಳ‌ ಹಿಂದೆ ವಿಮಾನ‌...

ಶಿವಮೊಗ್ಗ | ಕೆಲವು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರ ಕಾರ್ಯಾರಂಭಕ್ಕೆ ಕ್ರಮ : ನಂಜಯ್ಯನಮಠ್

ಶಿವಮೊಗ್ಗ, ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಹಗಲು ಮಾತ್ರ ವಿಮಾನಯಾನ ಸೇವೆ ಲಭ್ಯವಿದ್ದು ಮುಂದಿನ ಕೆಲವು ತಿಂಗಳಲ್ಲಿ ರಾತ್ರಿ ವಿಮಾನ ಸಂಚಾರಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ...

ಶಿವಮೊಗ್ಗ | ಅ. 9ರಿಂದ ವಿಮಾನ ನಿಲ್ದಾಣದ ಮುಖ್ಯದ್ವಾರದಲ್ಲಿ ಅನಿರ್ದಿಷ್ಟವಧಿ ಧರಣಿ

ಶಿವಮೊಗ್ಗ, ತಾಲೂಕಿನ ನಿಧಿಗೆ ಹೋಬಳಿ ಸೋಗಾನೆ ಗ್ರಾಮದ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತ ರೈತರಿಗೆ ಸರ್ಕಾರದ ಆದೇಶದ ಪ್ರಕಾರ ಜಮೀನು ಹಂಚಲು ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸಿರುವುದನ್ನು ಪ್ರತಿಭಟಿಸಿ ಅ. 9ರಿಂದ...

ಯುರೋಪಿನ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸೈಬರ್ ದಾಳಿ: ಸಾವಿರಾರು ಪ್ರಯಾಣಿಕರಿಗೆ ತೊಂದರೆ

ಲಂಡನ್‌ನ ಹೀತ್ರೋ, ಬ್ರಸೆಲ್ಸ್ ಹಾಗೂ ಬರ್ಲಿನ್ ಸೇರಿದಂತೆ ಯುರೋಪಿನ ಹಲವು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಶನಿವಾರ ದೊಡ್ಡ ಮಟ್ಟದ ತಾಂತ್ರಿಕ ವ್ಯತ್ಯಯ ಉಂಟಾಯಿತು. ಏರ್‌ಲೈನ್‌ಗಳು ಮತ್ತು ವಿಮಾನ ನಿಲ್ದಾಣಗಳಿಗೆ ಚೆಕ್–ಇನ್ ಹಾಗೂ ಬೋರ್ಡಿಂಗ್ ವ್ಯವಸ್ಥೆಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಮಾನ ನಿಲ್ದಾಣ