ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಂಡಿಸಿದ 2025-26ನೇ ಸಾಲಿನ ಬಜೆಟ್ನಲ್ಲಿ ಕರ್ನಾಟಕದ ಅಲ್ಪಸಂಖ್ಯಾತರ ನಿರೀಕ್ಷೆಗಳನ್ನು ಹುಸಿಗೊಳಿಸಲಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ. ಎ. ಹನೀಫ್ ಹರ್ಷ ವ್ಯಕ್ತಪಡಿಸಿದ್ದಾರೆ.
ಈ...
ಕೊಡಗು ಜಿಲ್ಲೆ,ವಿರಾಜಪೇಟೆ ತಾಲ್ಲೂಕು,ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ತೋಟಗಳಲ್ಲಿ ಕಾಫಿ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಭಂದಿಸಿದ ನಾಲ್ವರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಿನಾಂಕ 16-01-2025 ರಲ್ಲಿ ಸಿದ್ದಾಪುರ ಪೊಲೀಸ್ ಠಾಣಾ...
ಕೊಡಗಿನಾದ್ಯಂತ ಗಾಂಜಾ, ನಿಷೇದಿತ ಮಾದಕ ವಸ್ತುಗಳ ಸರಬಾರಾಜು, ಮಾರಾಟ ಜಾಲ ಹೆಚ್ಚಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ. ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ವ್ಯಕ್ತಿಯನ್ನು...
ಕೊಡಗು ಜಿಲ್ಲೆಯ ವಿರಾಜಪೇಟೆ ಬಳಿಯಿರುವ ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೀತಲತಂಡ ಎಂ ಇಸ್ಮಾಯಿಲ್ ಅವರಿಗೆ 'ಶ್ರೀಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿʼ ಪ್ರದಾನ ಮಾಡಲಾಯಿತು.
ಧಾರವಾಡದ ಚೇತನ ಫೌಂಡೇಶನ್...
ಕೊಡಗು ಜಿಲ್ಲೆ ವಿರಾಜಪೇಟೆ ಗ್ರಾಮಾಂತರ ತಾಲೂಕಿನ ಬಿಟ್ಟಂಗಾಲ ಗ್ರಾಮದಲ್ಲಿ ಕಳೆದ ನವೆಂಬರ್ 30ರಂದು ಅಂಚೆ ಕಚೇರಿ ಬಾಗಿಲು ಮುರಿದು ಖಜಾನೆ ಬಾಕ್ಸ್, ಅಂಚೆ ಚೀಟಿಗಳು, ಪಾಸ್ ಪುಸ್ತಕ, ಸಿಸಿ ಕ್ಯಾಮೆರಾ, ಡಿವಿಆರ್ ಕಳುವು...