ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಲಿದೆ.
ಪಂದ್ಯಾವಳಿಗೂ ಮುನ್ನವೇ...
ಟಿ20 ವಿಶ್ವಕಪ್ನ 13ನೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ಅಫ್ಘಾನಿಸ್ತಾನ್ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಅಹಮದಾಬಾದ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) 2025-26ನೇ ಸಾಲಿನ ಹಿರಿಯ ಪುರುಷರ ಮತ್ತು ಮಹಿಳಾ ತಂಡದ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಮಹತ್ವದ ಬದಲಾವಣೆಗಳನ್ನು ಮಾಡಿದೆ. ಪುರುಷರ ವಿಭಾಗದಲ್ಲಿ ಅತ್ಯುನ್ನತ ‘ಎ+’ (A+)...
ಅಂತಾರಾಷ್ಟ್ರೀಯ ಕ್ರಿಕೆಟ್ನ 'ರನ್ ಮಷಿನ್' ವಿರಾಟ್ ಕೊಹ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಪ್ರಭಾವವನ್ನು ಜಗತ್ತಿಗೆ ತೋರಿಸಿದ್ದಾರೆ. ಇಲ್ಲಿನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ 3ನೇ ಏಕದಿನ (ODI) ಪಂದ್ಯದಲ್ಲಿ, ಕೊಹ್ಲಿ ತಮ್ಮ...
ಏಕದಿನ ಕ್ರಿಕೆಟ್ನಲ್ಲಿ ರನ್ ಮಳೆ ಹರಿಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ಇದೀಗ ಐಸಿಸಿಯಿಂದಲೂ ಭರ್ಜರಿ ಉಡುಗೊರೆ ಸಿಕ್ಕಿದೆ. ಕಳೆದ ಐದು ಇನಿಂಗ್ಸ್ಗಳಲ್ಲಿಯೂ 50 ಕ್ಕೂ ಹೆಚ್ಚು ಇನಿಂಗ್ಸ್ ಆಡಿರುವ...