ಬಿಸಿಸಿಐ ಕಠಿಣ ನಿಯಮ: ಅಡುಗೆಯವರಿಲ್ಲದೆ ಸಂಕಷ್ಟಕ್ಕೊಳಗಾದ ವಿರಾಟ್‌ ಕೊಹ್ಲಿ!

ಆಟಗಾರರು ತಮ್ಮದೇ ಆದ ವೈಯಕ್ತಿಕ ಅಡುಗೆಯವರು, ಸ್ಟೈಲಿಸ್ಟ್‌ಗಳು ಮತ್ತು ಸಿಬ್ಬಂದಿಯನ್ನು ವಿದೇಶ ಪ್ರವಾಸಗಳಿಗೆ ಕರೆತರುವಂತಿಲ್ಲ ಎಂದು ಬಿಸಿಸಿಐ ಕಟ್ಟಪ್ಪಣೆ ಹೊರಡಿಸಿದೆ. ಬಿಸಿಸಿಐನ ಈ ಖಡಕ್‌ ಸೂಚನೆಗಳು ವಿರಾಟ್‌ ಕೊಹ್ಲಿ ಅವರಿಗೆ ಹೊಸ ಫಜೀತಿ...

ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್‌ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಸಿಸಿ...

‘ಆರ್‌ಸಿಬಿ’ಗೆ ಮತ್ತೆ ಕೊಹ್ಲಿ ಕ್ಯಾಪ್ಟನ್‌?; ಆರ್‌ಸಿಬಿ ಟ್ವೀಟ್ ಹೇಳುತ್ತಿರುವ ಗುಟ್ಟೇನು?

2025ರಲ್ಲಿ ನಡೆಯಲಿರುವ ಎಪಿಎಲ್‌ಗೆ ಕೆಲವೇ ದಿನಗಳಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಎಪಿಎಲ್‌ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳು ಪ್ರಾಂಚೈಸಿಗಳು ತನ್ನ ಆಟಗಾರರನ್ನು ಉಳಿಸಿಕೊಳ್ಳಲು ಭಾರೀ ಕಸರತ್ತು ನಡೆಸುತ್ತಿವೆ. ಹಲವು ಆಟಗಾರರ ಸಂಭಾವನೆಯನ್ನು ಹೆಚ್ಚಿಸಲು...

ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದ ವಿರಾಟ್‌ ಕೊಹ್ಲಿ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪು

ತಮ್ಮ ಬಾಲ್ಯದ ಕ್ರಿಕೆಟ್ ದಿನಗಳನ್ನು ಮೆಲುಕು ಹಾಕಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ತಮ್ಮ ನಾಯಕತ್ವದಡಿ ಕ್ರಿಕೆಟ್‌ ಆಡಿದ್ದರು ಎಂದು ಹೇಳಿದ್ದಾರೆ. ಮಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ...

2027ರ ವಿಶ್ವಕಪ್‌ವರೆಗೂ ರೋಹಿತ್, ಕೊಹ್ಲಿ ಆಡುತ್ತಾರಾ?: ಮುಖ್ಯ ವಿಚಾರ ಬಿಚ್ಚಿಟ್ಟ ಕೋಚ್ ಗೌತಮ್ ಗಂಭೀರ್

ನೂತನವಾಗಿ ನೇಮಕವಾಗಿರುವ ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರು ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ಭವಿಷ್ಯದ ಊಹಾಪೋಹಗಳ ಬಗ್ಗೆ ತೆರೆ ಎಳೆದಿದ್ದಾರೆ. ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿರಾಟ್‌ ಕೊಹ್ಲಿ