ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಆಡಳಿತ ಈವರೆಗೆ ಸ್ಪಂದಿಸಿಲ್ಲ" ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದರು. ಗದಗ ಜಿಲ್ಲಾಡಳಿತ ಕಚೇರಿ...

ಗದಗ | ಕನಿಷ್ಠ ಬೆಂಬಲ ಬೆಲೆ ನೀಡಲು ಆಗ್ರಹ

ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು...

ಕಲಬುರಗಿ | ಪೌರಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

ಜೇವರ್ಗಿ ಪುರಸಭೆಯ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಸರ್ಕಾರದ ಆದೇಶದಂತೆ ಹೆಚ್ಚುವರಿಯಾಗಿ ವೇತನ ಪಾವತಿ, ಎರಡು ಸಾವಿರ ಸಂಕಷ್ಟ ಭತ್ಯೆ, ಸಮವಸ್ತ್ರ ಸೇರಿದಂತೆ ರಕ್ಷಣಾ ಸಾಮಗ್ರಿಗಳನ್ನು ಒದಗಿಸಿ, ಬಾಕಿ ಉಳಿದಿರುವ ಐದು...

ದಾವಣಗೆರೆ | ಕೆಎಸ್‌ಆರ್‌ಟಿಸಿ ನೌಕರರ, ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿವಿಧ ಬೇಡಿಕೆಗಳು