ʼಈ ದಿನ ಸರಣಿʼ ಭಾಗ-1 | ಮಂಡ್ಯದ ಕಾಳಿಕಾಂಬ ಕೊಳಗೇರಿಯ ಕೋರ್ಟ್‌ ತೀರ್ಪು ಮೀರಿದ ಬಲಾಢ್ಯರು: ನ್ಯಾ. ಎಂ. ನಾಗಪ್ರಸನ್ನ ಕಳವಳ

ಕೊಳಗೇರಿ ನಿವಾಸಿಗಳ ಪರ ಆದೇಶ ಬಂದ ನಂತರ ಜಾಗದ ರಕ್ಷಣೆಗೆ ಕೆವಿಯೆಟ್ ಸಲ್ಲಿಕೆಯಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ರಿನೀವಲ್ ಮಾಡಬೇಕು. ಆದರೆ, ಬಲಾಢ್ಯರ ಜತೆ ಶಾಮೀಲಾದ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು 13...

ಪ್ರೀತಿ- ಪ್ರೇಮ-ಮಾನವೀಯತೆಗಿಂತ ಮೈಬಣ್ಣ ಮುಖ್ಯವೇ?

ಭಾರತೀಯರು ತಮ್ಮ ಬಣ್ಣವನ್ನೇ ಕೀಳಾಗಿ ಕಂಡು ಪಾಶ್ಚಾತ್ಯ ಸೌಂದರ್ಯವನ್ನು ಹೊಗಳುತ್ತಿರುವುದು ಇಂದಿನ ದುರಂತವೇ ಸರಿ. ಈ ಕಪ್ಪು – ಬಿಳಿ ಎಂಬುದು ನಮ್ಮ ದೇಶದಲ್ಲಿ ಅಷ್ಟೇ ಇಲ್ಲ, ಜಗತ್ತಿನ ಯಾವ ನಗರಕ್ಕೆ ಹೋದರೂ...

ರಾಜ್ಯ ಕಾಂಗ್ರೆಸ್ ಬಿಕ್ಕಟ್ಟು | ರಾಜಕೀಯ ಕಟ್ಟುವಿಕೆಯಲ್ಲಿ ರಾಹುಲ್ ಗಾಂಧಿ ಹೊಸ ತಂತ್ರ

ದೇಶದಲ್ಲಿ ಅಹಿಂದ ರಾಜಕಾರಣವನ್ನು ವಿಶಿಷ್ಟ ಹಾದಿಯಲ್ಲಿ ರಾಹುಲ್ ಗಾಂಧಿ ಅವರು ಕಟ್ಟುತ್ತಿದ್ದಾರೆ. ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳನ್ನು ಒಗ್ಗೂಡಿಸಲು, ಫ್ಯಾಸಿಸ್ಟ್ ಆಡಳಿತದ ವಿರುದ್ಧ ಜನಾಂದೋಲನ ಕಟ್ಟುವ ಪ್ರಯತ್ನದಲ್ಲಿದ್ದಾರೆ. ಆದರೆ, ಇದೇ ಸಮಯದಲ್ಲಿ ಕರ್ನಾಟಕ...

ಮೆದುಳು ಜ್ವರದ ಭೀತಿ ಬೇಡ, ಜಾಗೃತಿ ಇರಲಿ: ಸೋಂಕು ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ

ಶಬರಿಮಲೆ ತೀರ್ಥಯಾತ್ರೆಗೆ ಹೋಗುವ ಭಕ್ತರು ಜಾಗರೂಕರಾಗಿರಬೇಕು. ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಬೇಕು. ಶಬರಿಮಲೆ ಕೇರಳದ ಅತ್ಯಂತ ಪ್ರಸಿದ್ಧ ಮತ್ತು ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಒಂದು. ಪಶ್ಚಿಮ ಘಟ್ಟದ ದಟ್ಟ ಅರಣ್ಯ ಮತ್ತು 18 ಬೆಟ್ಟಗಳ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು ನಡುವೆ ಎರಡು ವಿಶೇಷ ರೈಲು ಸಂಚಾರವನ್ನು ಆರಂಭಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟಾ ಹೇಳಿದರು. ಸಂಸದ ಕ್ಯಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ವಿಶೇಷ