ಅಂಗ ವೈಕಲ್ಯತೆಗೆ ತುತ್ತಾಗಿದ್ದ ವಿಶೇಷಚೇತನ ವ್ಯಕ್ತಿಯ ಮೇಲೆ ಸಂಬಂಧಿಕರೇ ಹಲ್ಲೆಗೈದು, ಆತನ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ರೈಸನ್ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಮೈಸೂರು ಜಿಲ್ಲೆ, ಹೆಚ್.ಡಿ.ಕೋಟೆ ಪಟ್ಟಣದ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವತಿಯಿಂದ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ವಿಶೇಷಚೇತನ ಮಕ್ಕಳ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮೌಲ್ಯಾಂಕನ...
ವಿಶೇಷಚೇತನರನ್ನು ಕುರೂಪಿಗಳು, ಭಿಕ್ಷುಕರು ಎಂದು ಅವಹೇಳನ ಮಾಡಿರುವ ನರೇಂದ್ರ ಬಾಬು ಶರ್ಮಾ ಅಲಿಯಾಸ್ ಬ್ರಹ್ಮಾಂಡ ಗುರೂಜಿ ವಿರುದ್ಧ ದೂರು ದಾಖಲಾಗಿದೆ. ಆತನ ವಿರುದ್ಧ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ವಿಶೇಷಚೇತನ ವ್ಯಕ್ತಿಯೊಬ್ಬರು ದೂರು...
ಮಹಿಳೆಯೊಬ್ಬರು ತನ್ನ ಇಬ್ಬರು ವಿಶೇಷಚೇತನ ಮಕ್ಕಳನ್ನು ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಆದಲಗೆರೆ ಗ್ರಾಮದ ನಿವಾಸಿ ವಿಜಯಲಕ್ಷ್ಮಿ ಅವರು ತಮ್ಮ ಮಕ್ಕಳನ್ನು ಕೊಂದು...
ಬಿಎಂಟಿಸಿ ಬಸ್ ಹರದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋಪಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬುಧವಾರ...